Murugha Mutt

ಮುರುಘಾ ಶ್ರೀ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನ್ಯಾಯಾಂಗ ಬಂಧನ
ರಾಜ್ಯ

ಮುರುಘಾ ಶ್ರೀ ಪ್ರಕರಣ: ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರಿಗೆ ಸ್ಥಳೀಯ ಕೋರ್ಟ್ ನವೆಂಬರ್ 28ರ...

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ
ರಾಜ್ಯ

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ

ಮುರುಘಾ ಮಠ ಮತ್ತು ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತು ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿರುವ ವರದಿ ಆಧರಿಸಿ ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ: ಬಿ.ಎಸ್. ಯಡಿಯೂರಪ್ಪ
ರಾಜ್ಯ

ಮುರುಘಾಶ್ರೀ ಮಾಡಿರುವುದು ಅಕ್ಷಮ್ಯ ಅಪರಾಧ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ: ಬಿ.ಎಸ್. ಯಡಿಯೂರಪ್ಪ

ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಎಲ್ಲರೂ ಖಂಡಿಸಬೇಕು. ಶ್ರೀ ಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಮಾಹಿತಿ ಸಂಗ್ರಹಿಸಿದ ಜಿಲ್ಲಾಧಿಕಾರಿ
ರಾಜ್ಯ

ಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಮಾಹಿತಿ ಸಂಗ್ರಹಿಸಿದ ಜಿಲ್ಲಾಧಿಕಾರಿ

ಮುರುಘಾ ಮಠದ ಆಡಳಿತ, ಎಸ್‌ಜೆಎಂ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಕುರಿತು ರಾಜ್ಯ ಸರ್ಕಾರ ಕೋರಿರುವ ಅಗತ್ಯ ಮಾಹಿತಿ ಸಂಗ್ರಹಿಸಿರುವುದಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಜಿಆರ್‌ಜೆ ಅವರು ಮಾಹಿತಿ ನೀಡಿದ್ದಾರೆ.

ಮುರುಘಾ ಶ್ರೀಗಳನ್ನ ಪೀಠದಿಂದ ಕೆಳಗಿಳಿಸುವ ವಿಚಾರದಲ್ಲಿ ಕಾನೂನು ಪ್ರಕಾರ ಮುಂದಿನ ಕ್ರಮ: ಸಿಎಂ ಬೊಮ್ಮಾಯಿ
ರಾಜ್ಯ

ಮುರುಘಾ ಶ್ರೀಗಳನ್ನ ಪೀಠದಿಂದ ಕೆಳಗಿಳಿಸುವ ವಿಚಾರದಲ್ಲಿ ಕಾನೂನು ಪ್ರಕಾರ ಮುಂದಿನ ಕ್ರಮ: ಸಿಎಂ ಬೊಮ್ಮಾಯಿ

ಚಿತ್ರದುರ್ಗದಲ್ಲಿ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮತ್ತೆ ಕೇಸು ದಾಖಲಾಗಿದ್ದು ಅವರ ಪದಚ್ಯುತಿಗಾಗಿ ಒತ್ತಡ, ಆಗ್ರಹ ಹೆಚ್ಚಾಗುತ್ತಿದೆ.

ಚಿತ್ರದುರ್ಗ: ಮುರುಘಾ ಮಠದಿಂದ ಮತ್ತಿಬ್ಬರು ವಿದ್ಯಾರ್ಥಿಗಳು ನಾಪತ್ತೆ, ದೂರು ದಾಖಲು
ರಾಜ್ಯ

ಚಿತ್ರದುರ್ಗ: ಮುರುಘಾ ಮಠದಿಂದ ಮತ್ತಿಬ್ಬರು ವಿದ್ಯಾರ್ಥಿಗಳು ನಾಪತ್ತೆ, ದೂರು ದಾಖಲು

ಲೈಂಗಿಕ ಕಿರುಕುಳದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿ ಕಾನೂನು ಹೋರಾಟ ನಡೆಸುತ್ತಿರುವ ಮುರುಘಾ ಶ್ರೀಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ
ರಾಜ್ಯ

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; 5ನೇ ಆರೋಪಿ ಗಂಗಾಧರಯ್ಯ ಬಂಧನ

ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮುರಾಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುರುಘಾ ಮಠದ ಹಾಸ್ಟೆಲ್‌ನಲ್ಲಿದ್ದ ಮಗಳನ್ನು ಹುಡುಕಿಕೊಂಡು ಬಂದ ದೃಷ್ಟಿದೋಷವುಳ್ಳ ತಂದೆಗೆ ಶಾಕ್!
ರಾಜ್ಯ

ಮುರುಘಾ ಮಠದ ಹಾಸ್ಟೆಲ್‌ನಲ್ಲಿದ್ದ ಮಗಳನ್ನು ಹುಡುಕಿಕೊಂಡು ಬಂದ ದೃಷ್ಟಿದೋಷವುಳ್ಳ ತಂದೆಗೆ ಶಾಕ್!

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದ ಮುನಿಸ್ವಾಮಿ ಮತ್ತು ಅವರ ಪತ್ನಿ ಶಂಕರಿಯಮ್ಮ ಅವರು ತಮ್ಮ ಮಗಳನ್ನು ಹುಡುಕಲು ಗೌರಿಬಿದನೂರು ತಾಲೂಕಿನಿಂದ ಚಿತ್ರದುರ್ಗಕ್ಕೆ ಬಂದಿದ್ದರು.

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗೆ ಮತ್ತೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ

ಮಠದ ಆಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೀಡಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶ್ರೀಗಳನ್ನು ನ್ಯಾಯಾಲಯ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.