Murugha Sharanaru

ಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ
ರಾಜ್ಯ

ಪೋಕ್ಸೊ ಪ್ರಕರಣ: ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಪೋಕ್ಸೊ ಪ್ರಕರಣ ಮತ್ತು ಆ ಆರೋಪಕ್ಕೆ ಪೂರಕವಾಗಿ ವಿವಿಧ ಗುರುತರ ಅಪರಾಧಗಳ ಅಡಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.

ಪೋಕ್ಸೊ ಪ್ರಕರಣದ ಆರೋಪಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ: ಸಿಜೆ ವರಾಳೆಗೆ ಮನವಿ ಸಲ್ಲಿಕೆ
ರಾಜ್ಯ

ಪೋಕ್ಸೊ ಪ್ರಕರಣದ ಆರೋಪಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ: ಸಿಜೆ ವರಾಳೆಗೆ ಮನವಿ ಸಲ್ಲಿಕೆ

ಪೋಕ್ಸೊ ಪ್ರಕರಣದಲ್ಲಿ ಜೈಲಿನಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವ ವಿಚಾರವಾಗಿ ಕರ್ನಾಟಕ ಮುಖ್ಯ ನ್ಯಾಯಮೂರ್ತಿ ವರಾಳೆಗೆ ಮನವಿ ಸಲ್ಲಿಸಲಾಗಿದೆ.