ರಾಜ್ಯಫೋಟೋ ಕಳವು ಪ್ರಕರಣ: ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಬಂಧನ
ಮುರುಘಾ ಮಠದ ರಾಜಾಂಗಣದಲ್ಲಿದ್ದ ಶಿವಮೂರ್ತಿ ಮುರುಘಾ ಶರಣರ ಫೋಟೊ ಕಳವು ಮಾಡಿದ ಪ್ರಕರಣದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ