ವಿದೇಶ'ಸಿಂಧು ಜಲ ಒಪ್ಪಂದ ರದ್ದಾದರೆ ಜಾಗತಿಕ ವ್ಯವಸ್ಥೆಯೇ ಕುಸಿಯಲಿದೆ': 'ದಯಮಾಡಿ ನೆರವು ನೀಡಿ' ಜಗತ್ತಿಗೆ ಪಾಕಿಸ್ತಾನ ಮನವಿ
ಸಿಂಧು ಜಲ ಒಪ್ಪಂದ ದುರ್ಬಲಗೊಂಡರೆ ಅಥವಾ ಜಾರಿಗೆ ಬರದ ಪರಿಸ್ಥಿತಿ ನಿರ್ಮಾಣವಾದರೆ ಜಾಗತಿಕ ನಿಯಮಾಧಾರಿತ ವ್ಯವಸ್ಥೆಯ ಮೇಲೆಯೇ ಗಂಭೀರ ಪರಿಣಾಮ ಬೀಳಲಿದೆ ಎಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ.