Mushfiqur Rahim

'ಇದು ನನ್ನ ಹಣೆಬರಹ': Nagin dance ಖ್ಯಾತಿಯ ಬಾಂಗ್ಲಾ ಕ್ರಿಕೆಟಿಗ Mushfiqur Rahim ನಿವೃತ್ತಿ!
ಬಾಂಗ್ಲಾದೇಶ ತಂಡವು ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಯಾವುದೇ ಗೆಲುವು ಇಲ್ಲದೆ ನಿರ್ಗಮಿಸಿದ ಬೆನ್ನಲ್ಲೇ ಮುಷ್ಫಿಕರ್ ರಹೀಂ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

ವಿಡಿಯೋ: ಕೈಯಿಂದ ಬಾಲ್ ತಡೆದು ಔಟ್; ಕ್ರಿಕೆಟ್ ಜಗತ್ತಿನ ಹೀನಾಯ ದಾಖಲೆ ಬರೆದ ಬಾಂಗ್ಲಾದೇಶದ ಮುಷ್ಫಿಕರ್ ರಹೀಂ
ಬಾಂಗ್ಲಾದೇಶ ತಂಡದ ಹಿರಿಯ ಆಟಗಾರ ಮುಷ್ಫಿಕರ್ ರಹೀಂ(Mushfiqur Rahim) ಅವರು ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ಕೈಯಿಂದ ಹಿಡಿಯುವ ಮೂಲಕ ಔಟಾಗಿ ಹೀನಾಯ ದಾಖಲೆಗೆ ಪಾತ್ರರಾಗಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಬಾಂಗ್ಲಾ ಸ್ಟಾರ್ ಕ್ರಿಕೆಟಿಗ ಮುಶ್ಫಿಕರ್ ರಹೀಂ ವಿದಾಯ
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ಬಾಂಗ್ಲಾದೇಶ ವಿಕೆಟ್ ಕೀಪರ್ ಬ್ಯಾಟರ್ ಮುಶ್ಫಿಕರ್ ರಹೀಂ ನಿವೃತ್ತಿ ಘೋಷಿಸಿದ್ದಾರೆ.

20 ಸಾವಿರ ಡಾಲರ್ ನೀಡಿ ಮುಷ್ಫಿಕರ್ ಬ್ಯಾಟ್ ಖರೀದಿಸಿದ ಶಾಹಿದ್
ಪಾಕಿಸ್ತಾನದ ಮಾಜಿ ಬ್ಯಾಟ್ಸ್‌ಮನ್ ಶಾಹಿದ್ ಅಫ್ರಿದಿ ಬಾಂಗ್ಲಾದೇಶದ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹಮಾನ್ ಅವರ ಬ್ಯಾಟ್ ಅನ್ನು ಹರಾಜಿನಲ್ಲಿ ಖರೀದಿಸಿದ್ದಾರೆ.

ಕೊರೋನಾ ವೈರಸ್: ಪರಿಹಾರ ಕಾರ್ಯಗಳಿಗಾಗಿ ಬ್ಯಾಟ್ ಹರಾಜು ಹಾಕಿದ ಮುಷ್ಫಿಕರ್
ಬಾಂಗ್ಲಾದೇಶದ ಸ್ಟಾರ್ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹೀಂ ಕೊರೊನಾ ಪರಿಹಾರ ಕಾರ್ಯಾಚರಣೆಗಾಗಿ ತಮ್ಮ ಬ್ಯಾಟ್ ಅನ್ನು ಹರಾಜು ಹಾಕಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶಿಷ್ಠ ದಾಖಲೆ ಬರೆದ ಮುಷ್ಫಿಕರ್ ರಹೀಮ್
ಬಾಂಗ್ಲಾದೇಶದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್ ಎಂಬ ಸಾಧನೆಗೆ ಹಿರಿಯ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಮುಷ್ಫಿಕರ್ ರಹೀಮ್ ಭಾಜನರಾಗಿದ್ದಾರೆ.

ಲಂಕಾ ವಿರುದ್ಧ ದಾಖಲೆ ಗೆಲುವು ಬಳಿಕ ಮೈದಾನದಲ್ಲೇ ಮುಶ್ಫಿಕರ್ ನಾಗಿನ್ ಡ್ಯಾನ್ಸ್!
ನಿಡಾಹಸ್ ತ್ರಿಕೋನ ಟಿ20 ಪಂದ್ಯಾವಳಿಯ ಶ್ರೀಲಂಕಾ ವಿರುದ್ಧದ ದಾಖಲೆ ಗೆಲುವಿನ ಬಳಿಕ ಬಾಂಗ್ಲಾದೇಶ ವಿಕೆಟ್ ಕೀಪರ್ ಮುಶ್ಫಿಕರ್ ರಹೀಂ ಮೈದಾನದಲ್ಲೇ ನಾಗಿನ್...

ಆರ್ ಅಶ್ವಿನ್ ಬಾಂಗ್ಲಾ ಕ್ರಿಕೆಟಿಗ ಮುಷ್ಪಿಕರ್ ರಹೀಮ್ ಆಟೋಗ್ರಾಫ್ ಕೇಳಿದ್ದೇಕೆ?
ಹೈದರಾಬಾದ್ ನಲ್ಲಿ ಮುಕ್ತಾಯವಾದ ಬಾಂಗ್ಲಾದೇಶ ವಿರುದ್ಧ ಏಕೈಕ ಟೆಸ್ಟ್ ಪಂದ್ಯ ಬಾಂಗ್ಲಾ ಕ್ರಿಕೆಟಿಗರಿಗೆ ಕಹಿಯನ್ನುಂಟು ಮಾಡಿರಬಹುದು. ಆದರೆ ಟೀಂ ಇಂಡಿಯಾ ಮಟ್ಟಿಗೆ ಸಾಕಷ್ಟು ನೆನಪಿನ ಬುತ್ತಿಗಳನ್ನು ಕಟ್ಟಿಕೊಟ್ಟಿದೆ.

ಬಹಿರಂಗವಾಯ್ತು ಬಾಂಗ್ಲಾ ಆಟಗಾರನ ವಿಕೃತ ಮನಸ್ಸು!
ಟಿ20 ವಿಶ್ವಕಪ್ ನ ಭಾರತದ ವಿರುದ್ಧ ಸೂಪರ್ 10 ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆ ಮಾಡಿ ಸೋಲಿನ ಬಳಿಕ ಮುಜುಗರಕ್ಕೀಡಾಗಿದ್ದ ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಇದೀಗ ತಮ್ಮ ವಿಕೃತ ಮನಸ್ಸಿನ ಅನಾವರಣ ಮಾಡಿದ್ದಾರೆ.

