Mushroom

ಬೈಕ್‌ನಲ್ಲಿ ಅಣಬೆ ಹೊತ್ತು ಮಾರುತ್ತಿದ್ದ ರೈತ ಇಂದು ಉದ್ಯೋಗದಾತ; 30 ಬ್ಯಾಗ್‌ಗಳಿಂದ 200 ಕೆ.ಜಿ mushroom ಬೆಳೆದ ಮಹೇಶ್ ಯಶೋಗಾಥೆ..!
2021ರಲ್ಲಿ ಕೇವಲ 30 ಅಣಬೆ ಬ್ಯಾಗ್‌ಗಳೊಂದಿಗೆ ಕೃಷಿ ಆರಂಭಿಸಿದ್ದ ಮುಧೋಳ ತಾಲೂಕಿನ ಮಹೇಶ್ ಕೊಳೂರ ಅವರ ಪಯಣ ಇಂದು ದಿನಕ್ಕೆ ಸುಮಾರು 200 ಕೆ.ಜಿ. ಅಣಬೆ ಉತ್ಪಾದಿಸುವ ಮಟ್ಟಕ್ಕೆ ತಲುಪಿದೆ.

ಅಸ್ಸಾಂ: ‘ವಿಷಕಾರಿ ’ ಅಣಬೆ ತಿಂದ ಮೂವರು ಸಾವು
ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ತ್ರಿಪುರಾ: ವಿಷಕಾರಿ ಅಣಬೆ ಸೇವಿಸಿ ಮಗು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ತ್ರಿಪುರಾದಲ್ಲಿ ಕಾಡು ವಿಷಕಾರಿ ಅಣಬೆಗಳನ್ನು ಸೇವಿಸಿದ ನಂತರ ಒಂದು ಮಗು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ ಐದು ಜನರು ಅಸ್ವಸ್ಥರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಡಿಮೆ ಖರ್ಚಿನಲ್ಲಿ ಅಣಬೆ ಬೇಸಾಯ: ಗುಡ್ಡಗಾಡು ಜನರಿಗೆ ಕೃಷಿ ಹೇಳಿಕೊಟ್ಟು ಇತರರಿಗೆ ಮಾದರಿಯಾದ ಉತ್ತರಾಖಂಡ ಯುವತಿ!
ಗುಡ್ಡಗಾಡು ಪ್ರದೇಶದಲ್ಲಿದ್ದು ಏನು ಮಾಡೋಣ, ಪಟ್ಟಣಕ್ಕೆ ಹೋಗೋಣ, ನಾಲ್ಕು ಕಾಸು ಸಂಪಾದನೆ ಮಾಡೋಣ ಎಂದು ಹೇಳುವ ಯುವಕರೇ ಹೆಚ್ಚು. ಆದರೆ, ಇಂತಹ ಮನೋಭಾವನೆಯನ್ನು ದೂರಾಗಿಸಲು ಉತ್ತರಾಖಂಡದ ಈ ಯುವತಿ ಶ್ರಮಿಸುತ್ತಿದ್ದು, ಇತರರಿಗೆ ಮಾದರಿಯಾಗಿದ್ದಾಳೆ.

ಕೊರೋನಾ ಸೋಂಕು ಆತಂಕ: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅಣಬೆಗೆ ಹೆಚ್ಚಿದ ಬೇಡಿಕೆ!
ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿರುವ ನಡುವಲ್ಲೇ ರೋಗ ನಿರೋಧಕ ಶಕ್ತಿ ಹೆಚ್ಚಿರುವ ಆಹಾರ ಪದಾರ್ಥಗಳಿಗೆ ಬೇಡಿಕೆಗಳು ಹೆಚ್ಚಾಗತೊಡಗಿವೆ.

ತೃತೀಯ ರಂಗ ಮಳೆಗಾಲದ ಅಣಬೆ ಇದ್ದಂತೆ: ಶಾಸಕ ಶ್ರೀರಾಮುಲು
ತೃತೀಯ ರಂಗ ಮಳೆಗಾಲದಲ್ಲಿ ಬೆಳೆಯುವ ಅಣಬೆ ಇದ್ದಂತೆ. ಬಹಳಷ್ಟು ದಿನ ಉಳಿಯುವುದಿಲ್ಲ ತೃತೀಯ ರಂಗಕ್ಕೆ ಭವಿಷ್ಯವಿಲ್ಲ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ...

ಪ್ರಧಾನಿ ಅಣಬೆ ಸೇವಿಸುತ್ತಾರೆ ಹೇಳಿಕೆ ಬಗ್ಗೆ ಥೈವಾನ್ ಮಹಿಳೆಯ ಪ್ರತಿಕ್ರಿಯೆ, ಅಲ್ಪೇಶ್ ಠಾಕೂರ್ ಗೆ ಮುಖಭಂಗ!
ಪ್ರಧಾನಿ ನರೇಂದ್ರ ಮೋದಿ ಥೈಲ್ಯಾಂಡ್ ನಿಂದ ಬರುವ ವಿಶೇಷ ಅಣಬೆ ತಿಂದು ಬೆಳ್ಳಗಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕ ಅಲ್ಪೇಶ್ ಠಾಕೂರ್ ಹೇಳಿಕೆಗೆ ಥೈವಾನ್ ನ ಮಹಿಳೆಯೊಬ್ಬರು ಪ್ರತಿಕ್ರಿಯೆ ನೀಡಿದ್ದು, ತನ್ನ ದೇಶದಲ್ಲಿ ಅಂತಹ ವಿಶೇಷ ಅಣಬೆ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಸ್ವ ಉದ್ಯೋಗಕ್ಕೆ ದಾರಿ ಅಣಬೆ ಕೃಷಿ
ಮನುಷ್ಯನಿಗೆ ಅಣಬೆ ಒಂದು ಉತ್ತಮ ಆಹಾರವಾಗಿದೆ. ಅಣಬೆಯಲ್ಲಿ ಪ್ರೋಟಿನ್ ಮತ್ತು ಜೀವಸತ್ವಗಳು ಹೇರಳವಾಗಿದ್ದು ಶರ್ಕರ ಪಿಷ್ಠ ಕಡಿಮೆ ಇರುವುದರಿಂದ ....

