Music Director

28 ವರ್ಷಕ್ಕೆ ಇಹಲೋಕ ತ್ಯಜಿಸಿದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್
ದೀರ್ಘ ಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ 28 ವರ್ಷಕ್ಕೆ ಇಹ ಲೋಕ ತ್ಯಜಿಸಿದ್ದಾರೆ.

ಸಿನಿಮಾ ಹಿಟ್ ಆದರೆ ಮಾತ್ರ ಹಾಡುಗಳು ಜನರನ್ನು ತಲುಪುತ್ತವೆ: ಸಂಗೀತ ನಿರ್ದೇಶಕ ಮನೋಮೂರ್ತಿ
ಸಿನಿಮಾ ಹಿಟ್ ಆದರೆ ಮಾತ್ರ ಹಾಡುಗಳು ಜನರನ್ನು ತಲುಪುತ್ತೇವೆ. ಹಾಡುಗಳು ಹಿಟ್ ಆಗಲಿಲ್ಲವೆಂದರೆ ಕೆಲಸ ಕಡಿಮೆಯಾಗುತ್ತದೆ’ ಎಂದು ವಾಸ್ತವ ಸಂಗತಿಯನ್ನು ಬಿಚ್ಚಿಟ್ಟರು. ನನ್ನ ದೃಷ್ಟಿಯಲ್ಲಿ, ಇಂದು ಚಲನಚಿತ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸದಿದ್ದರೆ, ಹಾಡುಗಳು ಜನರನ್ನು ತಲುಪುವುದಿಲ್ಲ.

ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ: ಕಪಾಟಿನಲ್ಲಿದ್ದ ಹಣ ನಾಪತ್ತೆ!
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹಸೆಮಣೆ ಏರಲು ಸಂಗೀತ ನಿರ್ದೇಶಕ ವಾಸುಕಿ ವೈಭವ್ ಸಜ್ಜು: ತಮ್ಮ ಬಹುಕಾಲದ ಗೆಳತಿ ಜೊತೆ ವಿವಾಹ!
ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗಾಯಕ, ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ತೆ ಅವರು ಹಸೆಮಣೆ ಏರುತ್ತಿದ್ದಾರೆ.

ಆಯ್ದ ಕಥೆಗಳಿರುವ ಪೆಂಟಗನ್ ಸಿನಿಮಾದಲ್ಲಿ ಸಂಗೀತ ಸಂಯೋಜನೆ ನನ್ನ ಮೊದಲ ಪ್ರಯತ್ನ: ಮಣಿಕಾಂತ್ ಕದ್ರಿ
ಆಯ್ದ ಕೆಲವು ಕಥೆಗಳನ್ನು ಸಿನಿಮಾವನ್ನಾಗಿ ಮಾಡುವುದು ಖಂಡಿತವಾಗಿಯೂ ಒಂದು ಸವಾಲು. ಅದರಂತೆ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಮುಂಬರುವ ಪೆಂಟಗನ್‌ನೊಂದಿಗೆ ಸಂಗೀತ ಸಂಯೋಜನೆಗಿಳಿದಿರುವುದು ಅಂತಹ ಒಂದು ಸವಾಲಾಗಿದೆ.

ಧ್ರುವ ಸರ್ಜಾಗೆ ಜೊತೆಯಾದ ಕೆಜಿಎಫ್ ಕಲಿ: ಮಾರ್ಟಿನ್ ಸಿನಿಮಾಗೆ ರವಿ ಬಸ್ರೂರ್ ಸಂಗೀತ
ಧ್ರುವ ಸರ್ಜಾ ಅವರ ಮುಂಬರುವ ಬಹುಭಾಷಾ ಆಕ್ಷನ್ ಎಂಟರ್ಟೈನರ್ ಮಾರ್ಟಿನ್ ನ ಟಾಕಿ ಭಾಗಗಳು ಪೂರ್ಣಗೊಂಡಿವೆ. ನಿರ್ದೇಶಕ ಎಪಿ ಅರ್ಜುನ್ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಏತನ್ಮಧ್ಯೆ, ಹಿನ್ನೆಲೆ ಸಂಗೀತ ಮತ್ತು ಧ್ವನಿ ವಿನ್ಯಾಸವನ್ನು ನೋಡಿಕೊಳ್ಳಲು ತಯಾರಕರು ರವಿ ಬಸ್ರೂರ್ ಅವರನ್ನು ಸಂಪರ್ಕಿಸಿದ್ದಾರೆ.

ದಿಲೀಪ್ ಕುಮಾರ್ ಎ.ಆರ್ ರೆಹಮಾನ್ ಆಗಿ ಬದಲಾದದ್ದು ಹೇಗೆ? ಸಂಗೀತ ಮಾಂತ್ರಿಕನ ಆಸಕ್ತಿದಾಯಕ ವಿಷಯಗಳು!
ರೆಹಮಾನ್ ಅವರ ಮೂಲ ಹೆಸರು ದಿಲೀಪ್ ಕುಮಾರ್. ಅವರು ಹುಟ್ಟಿದ್ದು ಚೆನ್ನೈನಲ್ಲಿ. ಸಂಗೀತ ಸಂಯೋಜಕ ಆರ್.ಎಸ್. ಶೇಖರ್ ಅವರ ಮಗನಾಗಿ ದಿಲೀಪ್ ಕುಮಾರ್ ಜನಿಸಿದ್ದರು. ದಿಲೀಪ್ ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆ ಊರುವ ಮೊದಲೇ ಶೇಖರ್ ಮೃತಪಟ್ಟರು.

ಪ್ರಸಿದ್ಧ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ
ಕನ್ನಡ ಸಿನಿಮಾ ಮತ್ತು ಕಿರುತೆರೆ ಜಗತ್ತಿನ ಹೆಸರಾಂತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಬುಧವಾರ ನಿಧನ ಹೊಂದಿದ್ದಾರೆ.

ಪುನೀತ್ ರಾಜ್ ಕುಮಾರ್ ಗಂಧದ ಗುಡಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಬಯಸಿದ್ದರು: ಸಂಗೀತ ನಿರ್ದೇಶಕ ಲೋಕನಾಥ್
ವಿಕ್ರಾಂತ್ ರೋಣ, ಗುರು ಶಿಷ್ಯರು ಮತ್ತು ಕಾಂತಾರ ಚಿತ್ರಗಳ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಸಂಗೀತ ನಿರ್ದೇಶಕ ಅಜನೀಶ್ ಬಿ ಲೋಕನಾಥ್ ಅವರು, ಗಂಧದ ಗುಡಿ ಚಿತ್ರದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಚಿತ್ರ ಕುರಿತು ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

