Music rights

ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಆಡಿಯೋ ಹಕ್ಕು ಆನಂದ್ ಆಡಿಯೋ ಸಂಸ್ಥೆ ಪಾಲು
ಸಿನಿಮಾ ಸುದ್ದಿ

ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಆಡಿಯೋ ಹಕ್ಕು ಆನಂದ್ ಆಡಿಯೋ ಸಂಸ್ಥೆ ಪಾಲು

ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದಲ್ಲಿ ಇಂದ್ರಜಿತ್ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿದ್ದು, ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆಯು ಪಡೆದುಕೊಂಡಿದ್ದು, ಹೊಸಬರ ಚಿತ್ರಕ್ಕೆ 1 ಕೋಟಿ ರೂ.ಗೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್!
ಸಿನಿಮಾ ಸುದ್ದಿ

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಆಡಿಯೋ ಬೃಹತ್ ಮೊತ್ತಕ್ಕೆ ಸೇಲ್!

ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ ಮ್ಯಾನರ್ಸ್ ರಿಲೀಸ್ ಗೂ ಮುನ್ನವೇ ಸದ್ದು ಮಾಡುತ್ತಿದೆ. ಚಿತ್ರದ ಸಂಗೀತ ಹಕ್ಕುಗಳನ್ನು ಆನಂದ್ ಆಡಿಯೊ ಸಂಸ್ಥೆಯು 1 ಕೋಟಿ ರೂಪಾಯಿಗೆ ಪಡೆದುಕೊಂಡಿದೆ.

ಆನಂದ್ ಆಡಿಯೊ ತೆಕ್ಕೆಗೆ 'ರಾಬರ್ಟ್' ಮ್ಯೂಸಿಕ್ ರೈಟ್ಸ್ 
ಸಿನಿಮಾ ಸುದ್ದಿ

ಆನಂದ್ ಆಡಿಯೊ ತೆಕ್ಕೆಗೆ 'ರಾಬರ್ಟ್' ಮ್ಯೂಸಿಕ್ ರೈಟ್ಸ್ 

ದರ್ಶನ್ ನಟನೆಯ ತರುಣ್ ಸುಧೀರ್ ನಿರ್ದೇಶನದ ಬಹು ನಿರೀಕ್ಷೆಯ ಚಿತ್ರ ರಾಬರ್ಟ್. ಚಿತ್ರಕ್ಕೆ ಸಿಕ್ಕಿರುವ ಭಾರೀ ಪ್ರಚಾರದಿಂದ ಅದರ ಮ್ಯೂಸಿಕ್ ಆಲ್ಬಂಗೆ ಸಾಕಷ್ಟು ಬೇಡಿಕೆ ಸಿಕ್ಕಿದೆ.ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.