ರಾಜ್ಯಬಿಎಸ್ ವೈ ಶಿಫಾರಸು ಮೇರೆಗೆ ಗಂಗೂಬಾಯಿ ಹಾನಗಲ್ ವಿವಿ ಕುಲಪತಿ ಆಯ್ಕೆ, ಸಮಿತಿಯಿಂದ ಆಯ್ಕೆಯಾಗಿಲ್ಲ: ಹೈಕೋರ್ಟ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಫಾರಸು ಮೇರೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ನಾಗೇಶ್ ವಿ ಬೆಟ್ಟಕೋಟೆ ಅವರನ್ನು ನೇಮಕ ಮಾಡಿರುವುದು ಕೋರ್ಟ್ ಗೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.