ರಾಜಕೀಯಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರುಗಳ ಮ್ಯೂಸಿಕಲ್ ಚೇರ್ : ಆರ್.ಅಶೋಕ್ ವ್ಯಂಗ್ಯ
ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರಲ್ಲೇ ಒಳಜಗಳ ಆರಂಭವಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ಮ್ಯೂಸಿಕಲ್ ಚೇರ್ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ನಡುವೆ ಪೈಪೋಟಿ ನಡೆದಿದೆ.