ರಾಜ್ಯಇದೇ ಮೊದಲ ಬಾರಿಗೆ ಪ್ರಸಿದ್ದ ರಾಮನವಮಿ ಸಂಗೀತೋತ್ಸವ ಮುಂದೂಡಿಕೆ
ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಸಿದ್ಧ ರಾಮನವಮಿ ಸಂಗೀತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಂಗೀತ ಕಾರ್ಯಕ್ರಮವನ್ನು ಆಯೋಜಕರು ಮೇ ಮೊದಲ ವಾರಕ್ಕೆ ಮುಂದೂಡಿದ್ದಾರೆ. ಆದರೆ ಕಾರ್ಯಕ್ರಮ ನಡೆಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.