Musk, Trump, Ramaswamy

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ಕಿಡಿ
ವಿದೇಶ

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ಕಿಡಿ

ಇರಾನ್ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. "ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ (not satisfied)" ಎಂದು ಹೇಳಿದ್ದಾರೆ.

'ದಯವಿಟ್ಟು ಸುಂಕ ವಿಧಿಸಬೇಡಿ ಎಂದು ಬೇಡಿಕೊಂಡಿದ್ದರು', ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ: ಟ್ರಂಪ್ 'ಅದೇ ರಾಗ'!
ವಿದೇಶ

'ದಯವಿಟ್ಟು ಸುಂಕ ವಿಧಿಸಬೇಡಿ ಎಂದು ಬೇಡಿಕೊಂಡಿದ್ದರು', ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ: ಟ್ರಂಪ್ 'ಅದೇ ರಾಗ'!

ಅನೇಕ ಸಂದರ್ಭಗಳಲ್ಲಿ ನನಗೆ ಧನ್ಯವಾದ ಪತ್ರಗಳನ್ನು ಮತ್ತು ನೊಬೆಲ್ ಸಮಿತಿಗೆ ಪತ್ರಗಳನ್ನು ಕಳುಹಿಸಿದ್ದಾರೆ. ಭಾರತದ ವಿಷಯದಲ್ಲಿ, ನಾನು 30ರಿಂದ 50 ದಶಲಕ್ಷ ಪ್ರಾಣಗಳನ್ನು ಉಳಿಸಿರುವುದಾಗಿ ಪಾಕಿಸ್ತಾನದ ಪ್ರಧಾನಿ ಹೇಳಿಕೊಂಡಿದ್ದಾರೆ.

ಅಮೆರಿಕಾ ಪಾಸ್‌ಪೋರ್ಟ್‌ನಲ್ಲಿ ಟ್ರಂಪ್ ಫೋಟೋ: 'ಫಾದರ್ ಆಫ್ ನೇಷನ್' ಪಟ್ಟಕ್ಕೇರುವ ತಂತ್ರವೇ..?
ವಿದೇಶ

ಅಮೆರಿಕಾ ಪಾಸ್‌ಪೋರ್ಟ್‌ನಲ್ಲಿ ಟ್ರಂಪ್ ಫೋಟೋ: 'ಫಾದರ್ ಆಫ್ ನೇಷನ್' ಪಟ್ಟಕ್ಕೇರುವ ತಂತ್ರವೇ..?

ಪಾಸ್‌ಪೋರ್ಟ್‌ನ ಒಳಗಿನ ಪುಟವೊಂದರಲ್ಲಿ ಅಮೆರಿಕದ ಸ್ವಾತಂತ್ರ್ಯ ಘೋಷಣೆಯ ಪಠ್ಯದ ಮೇಲೆ ಟ್ರಂಪ್ ಅವರ ಅಧಿಕೃತ ಭಾವಚಿತ್ರವಿರುತ್ತದೆ. ಅದರ ಕೆಳಗೆ ಅವರ ಸಹಿಯು ಚಿನ್ನದ ಬಣ್ಣದಲ್ಲಿ ಮುದ್ರಿತವಾಗಿರುತ್ತದೆ.

'ನಾವಿಲ್ಲದಿದ್ದರೆ ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು': ಹಾಸ್ಯ ಮೂಲಕವೇ ಟ್ರಂಪ್‌ಗೆ ಕಿಂಗ್ ಚಾರ್ಲ್ಸ್ III ಫುಲ್ ರೋಸ್ಟ್..!
ವಿದೇಶ

'ನಾವಿಲ್ಲದಿದ್ದರೆ ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು': ಹಾಸ್ಯ ಮೂಲಕವೇ ಟ್ರಂಪ್‌ಗೆ ಕಿಂಗ್ ಚಾರ್ಲ್ಸ್ III ಫುಲ್ ರೋಸ್ಟ್..!

ಭಾಷಣದ ವೇಳೆ, ಕಿಂಗ್ ಚಾರ್ಲ್ಸ್ ಅವರು ಟ್ರಂಪ್‌ಗೆ ಹಾಸ್ಯ ರೀತಿಯಲ್ಲೇ, ನೀವು ಹೇಳಿದಂತೆ ಅಮೆರಿಕಾ ಇಲ್ಲದಿದ್ದರೆ ಯುರೋಪ್ ಜರ್ಮನ್ ಮಾತನಾಡುತ್ತಿತ್ತು, ಆದರೆ, "ಬ್ರಿಟನ್ ಸಹಾಯ ಮಾಡದಿದ್ದರೆ ಇಂದು ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು" ಎಂದು ಕಾಲೆಳೆದರು.

ಕೈಗೆ ಗಾಯ, ಬಣ್ಣ ಬದಲಾವಣೆ: ಫೋಟೋ ವೈರಲ್, ಟ್ರಂಪ್ ಆರೋಗ್ಯ ಕುರಿತು ಊಹಾಪೋಹ ಶುರು!
ವಿದೇಶ

ಕೈಗೆ ಗಾಯ, ಬಣ್ಣ ಬದಲಾವಣೆ: ಫೋಟೋ ವೈರಲ್, ಟ್ರಂಪ್ ಆರೋಗ್ಯ ಕುರಿತು ಊಹಾಪೋಹ ಶುರು!

ಈ ಚಿತ್ರಗಳಲ್ಲಿ ಟ್ರಂಪ್ ಅವರ ಕೈ ಸ್ವಲ್ಪ ಊದಿಕೊಂಡಂತೆ ಹಾಗೂ ಬಣ್ಣ ಬದಲಾದಂತೆ ಕಾಣುತ್ತಿರುವುದು ಕಂಡು ಬಂದಿದ್ದು, ಇದು, ಅಮೆರಿಕಾ ಅಧ್ಯಕ್ಷ ಆರೋಗ್ಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನ ಬಂಧಿಸಲಾಗಿದೆ- ಟ್ರಂಪ್‌
ವಿದೇಶ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನ ಬಂಧಿಸಲಾಗಿದೆ- ಟ್ರಂಪ್‌

ಶ್ವೇತಭವನದ ಸಮೀಪ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದ ವೇಳೆ ನಡೆದ ಗುಂಡಿನ ದಾಳಿಯ ಬಗ್ಗೆ ಟ್ರಂಪ್‌ ಅವರು ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ-ಚೀನಾ 'ನಾಗರಿಕತೆಯ ತೊಟ್ಟಿಲುಗಳು'; ನಿಜವಾದ ನರಕಕೂಪ ನಿಮ್ಮದೇ: ಟ್ರಂಪ್'ಗೆ ಇರಾನ್ ತಿರುಗೇಟು
ದೇಶ

ಭಾರತ-ಚೀನಾ 'ನಾಗರಿಕತೆಯ ತೊಟ್ಟಿಲುಗಳು'; ನಿಜವಾದ ನರಕಕೂಪ ನಿಮ್ಮದೇ: ಟ್ರಂಪ್'ಗೆ ಇರಾನ್ ತಿರುಗೇಟು

ಭಾರತ ಮತ್ತು ಚೀನಾ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ನಾಗರಿಕತೆಯ ತೊಟ್ಟಿಲುಗಳು. ಇಂತಹ ರಾಷ್ಟ್ರಗಳನ್ನು ಅವಮಾನಿಸುವುದು ಅಸಮರ್ಥ ಮತ್ತು ಅಜ್ಞಾನಪೂರ್ಣ ನಡೆ.

ಭಾರತವನ್ನು 'ನರಕಕೂಪ'ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ; Video
ದೇಶ

ಭಾರತವನ್ನು 'ನರಕಕೂಪ'ವೆಂದು ಹೀಯಾಳಿಸಿದ ಟ್ರಂಪ್: ಅಜ್ಞಾನಪೂರ್ಣ ಹೇಳಿಕೆ; ವಿದೇಶಾಂಗ ಇಲಾಖೆ ತೀವ್ರ ಕಿಡಿ; Video

ಭಾರತ ಸೇರಿದಂತೆ ಕೆಲವು ದೇಶಗಳನ್ನು ಅವಮಾನಕಾರಿ ರೀತಿಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ವಲಸೆ ನೀತಿ ಮತ್ತು ಜನ್ಮಸಿದ್ಧ ಪೌರತ್ವದ ಕುರಿತು ತೀವ್ರ ಟೀಕೆಗಳನ್ನು ಮಾಡಲಾಗಿತ್ತು.

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ; ಕದನ ವಿರಾಮ ಅನಿಶ್ಚಿತತೆ..?
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ; ಕದನ ವಿರಾಮ ಅನಿಶ್ಚಿತತೆ..?

ಇತ್ತೀಚೆಗೆ ಅಮೆರಿಕಾ ಇರಾನ್‌ಗೆ ಸಂಬಂಧಿಸಿದ ಹಡಗುಗಳನ್ನು ವಶಪಡಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.