Musk, Trump, Ramaswamy

West Asia war: 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ
ಇರಾನ್ ರಾಷ್ಟ್ರಕ್ಕೆ 48 ಗಂಟೆಗಳ ಗಡುವು ನೀಡಿರುವ ಟ್ರಂಪ್ ಅವರು, ಮಾರ್ಗವನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ.

West Asia war: ಶಾಂತಿ ಒಪ್ಪಂದಕ್ಕೆ 'NO' ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!
ಇದೀಗ ಅಮೆರಿಕಾ ಇರಾನ್ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟಿದ್ದು, ಈ ಪ್ರದೇಶದ ಮೇಲೆ ಭೀಕರ ದಾಳಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್; ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು
ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ನ ಪ್ರಮುಖ ಅನಿಲ ಕೇಂದ್ರವಾದ South Pars Gas Field ಗುರಿ ಮಾಡಿಕೊಳ್ಳಲಾಗಿತ್ತು ಈ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ಪ್ರದೇಶದ ತೈಲ ಮತ್ತು ಅನಿಲ ಸೌಲಭ್ಯಗಳ ಮೇಲೆ ದಾಳಿಗಳನ್ನು ತೀವ್ರಗೊಳಿಸಿತ್ತು.

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ
ಅಮೆರಿಕಾ ಸೇನೆ ಬಳಸುವ ತಾಣಗಳು ತಮ್ಮ ಪಕ್ಕದ ದೇಶಗಳಲ್ಲಿದ್ದು, ಅಲ್ಲಿಂದಲೇ ದಾಳಿಗಳು ನಡೆಯುತ್ತಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಇರಾನ್ ಹೇಳಿದ್ದು, ನಮ್ಮ ಹಾಗೂ ಅಮೆರಿಕಾ, ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ನೆರೆ ರಾಷ್ಟ್ರಗಳು ಹಸ್ತಕ್ಷೇಪ ಮಾಡಬಾರದು.

ಇರಾನ್ನ 'ಮುಕುಟ'ದಂತಿದ್ದ ಖಾರ್ಗ್ ಮೇಲೆ ಬಾಂಬ್ ದಾಳಿ: ದ್ವೀಪ ಸಂಪೂರ್ಣ ಧ್ವಂಸ; ಮಾಹಿತಿ ಹಂಚಿಕೊಂಡ ಟ್ರಂಪ್
ಇರಾನ್ನ ಬಹುತೇಕ ಎಲ್ಲಾ ಕಚ್ಚಾ ರಫ್ತುಗಳನ್ನು ನಿರ್ವಹಿಸುವ ಖಾರ್ಗ್ ದ್ವೀಪದಲ್ಲಿನ ಮಿಲಿಟರಿ ಗುರಿಗಳು ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿಗಳಲ್ಲಿ ಸಂಪೂರ್ಣವಾಗಿ ನಾಶವಾಗಿವೆ ಎಂದು ಹೇಳಿದರು.

ಒತ್ತಡಕ್ಕೆ ಮಣಿದು ತೈಲ ಆಮದು ಕಡಿತ ಮಾಡಲು ಇದು UPA ಆಡಳಿತವಲ್ಲ, ಯಾರ ಮುಂದೆಯೂ ಮೋದಿ ಸರ್ಕಾರ ತಲೆಬಾಗಿಲ್ಲ..!
ಇದು ಯುಪಿಎ ಆಡಳಿತದ ಕಾಲವಲ್ಲ; ಅಂದು ಸೋನಿಯಾ ಗಾಂಧಿ ನಿಯಂತ್ರಣದಲ್ಲಿದ್ದ ಯುಪಿಎ ಸರ್ಕಾರವು ಅಮೆರಿಕಾ ಒತ್ತಡಕ್ಕೆ ಮಣಿದು ಭಾರತದ ಸ್ವಾಯತ್ತ ಹಿತಾಸಕ್ತಿಗಳನ್ನು ತ್ಯಜಿಸುತ್ತಿತ್ತು.

ಭಾರತದ ಪ್ರಧಾನಿಯಂತೆ ಟ್ರಂಪ್ ಮಾತನಾಡುತ್ತಿದ್ದು, ಮೋದಿ ಸೂಚನೆ ಪಾಲಿಸುವ ಬೊಂಬೆಯಂತಾಗಿದ್ದಾರೆ: ಸಿಎಂ ಸಿದ್ದರಾಮಯ್ಯ ಕಟು ಟೀಕೆ
ರಷ್ಯಾದಿಂದ ತೈಲ ಖರೀದಿಸಲು “30 ದಿನ ಅವಕಾಶ” ನೀಡುವುದಾಗಿ ಅಮೆರಿಕಾ ಹೇಳಿಕೆ ನೀಡುತ್ತಿರುವುದು ಭಾರತಕ್ಕೆ ಅವಮಾನಕರ ವಿಚಾರವಾಗಿದೆ ಎಂದು ಟೀಕಿಸಿದ್ದಾರೆ.
ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಆತನ ಗುಲಾಮ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಕಾಲದಲ್ಲಿ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು?

ಕೇಂದ್ರ ಸರ್ಕಾರ ಟ್ರಂಪ್ನ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಚಿವ ಡಾ. ಎಂ.ಸಿ ಸುಧಾಕರ್
ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಕೊಂಡಿದೆ.

