Musk, Trump, Ramaswamy

ಇರಾನ್‌ ಯಾವುದೇ ಷರತ್ತುಗಳಿಲ್ಲದೆ ಶರಣಾಗತಿ ಒಪ್ಪಿಕೊಂಡರೆ ಮಾತ್ರ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್
ವಿದೇಶ

ಇರಾನ್‌ ಯಾವುದೇ ಷರತ್ತುಗಳಿಲ್ಲದೆ ಶರಣಾಗತಿ ಒಪ್ಪಿಕೊಂಡರೆ ಮಾತ್ರ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಶರಣಾದರೆ ಅಮರಿಕಾ ಮತ್ತು ಅದರ ಮಿತ್ರರಾಷ್ಟ್ರಗಳು ಇರಾನ್ ಅನ್ನು ವಿನಾಶದ ಅಂಚಿನಿಂದ ಮರಳಿ ತರುವ ಕೆಲಸ ಮಾಡಲಿವೆ. ಇರಾನ್​ ಅನ್ನು ಆರ್ಥಿಕವಾಗಿ ಹಿಂದೆಂದಿಗಿಂತಲೂ ದೊಡ್ಡ, ಉತ್ತಮ ಮತ್ತು ಬಲಶಾಲಿಯಾಗಿ ಮಾಡಲಾಗುವುದು.

'ಅಬ್ ಕಿ ಬಾರ್ ಟ್ರಂಪ್ ಸೇ ಹಾರ್': ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ; BJP ಸಿಡಿಮಿಡಿ
ರಾಜಕೀಯ

'ಅಬ್ ಕಿ ಬಾರ್ ಟ್ರಂಪ್ ಸೇ ಹಾರ್': ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ; BJP ಸಿಡಿಮಿಡಿ

ಕಾಂಗ್ರೆಸ್ ತನ್ನ ಆಡಳಿತ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದೆ.

ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಯಾವುದೇ ಭಾರತೀಯ ನಾಯಕರು ಹೇಳಿಲ್ಲ: ಟ್ರಂಪ್ ಗೆ ರಷ್ಯಾ ಸಚಿವ ತಿರುಗೇಟು
ವಿದೇಶ

ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಯಾವುದೇ ಭಾರತೀಯ ನಾಯಕರು ಹೇಳಿಲ್ಲ: ಟ್ರಂಪ್ ಗೆ ರಷ್ಯಾ ಸಚಿವ ತಿರುಗೇಟು

ಅಧಿವೇಶನದಲ್ಲಿ, ದ್ವಿಪಕ್ಷೀಯ ಸಂಬಂಧಗಳ ಬಲವನ್ನು ಲಾವ್ರೊವ್ ಒತ್ತಿ ಹೇಳಿದ್ದಾರೆ. ಡಿಸೆಂಬರ್ 2025 ರಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿ ಎರಡೂ ದೇಶಗಳ ನಡುವಿನ ಸಂಬಂಧಗಳನ್ನು...

ನಾನು ತಡೆಯದೇ ಹೋಗಿದ್ದರೆ ಭಾರತ-ಪಾಕ್ ನಡುವೆ ಪರಮಾಣು ಯುದ್ಧವಾಗುತ್ತಿತ್ತು: ಟ್ರಂಪ್ ಮತ್ತೆ ಬಡಾಯಿ!
ವಿದೇಶ

ನಾನು ತಡೆಯದೇ ಹೋಗಿದ್ದರೆ ಭಾರತ-ಪಾಕ್ ನಡುವೆ ಪರಮಾಣು ಯುದ್ಧವಾಗುತ್ತಿತ್ತು: ಟ್ರಂಪ್ ಮತ್ತೆ ಬಡಾಯಿ!

ಭಾರತ–ಪಾಕಿಸ್ತಾನ ಪರಿಸ್ಥಿತಿ ಅತ್ಯಂತ ಉದ್ವಿಗ್ನವಾಗಿತ್ತು. ಪರಮಾಣು ಯುದ್ಧವಾಗುವ ಸಾಧ್ಯತೆಗಳಿತ್ತು. ಎರಡೂ ರಾಷ್ಟ್ರಗಳು ಯುದ್ಧಕ್ಕಿಳಿದಿದ್ದವು. 10 ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು.

ಬರಾಕ್‌ ಒಬಾಮಾ ದಂಪತಿಗಳನ್ನು ಕೋತಿಗೆ ಹೋಲಿಸಿದ ಟ್ರಂಪ್‌: ಆಕ್ರೋಶ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌; ಕ್ಷಮೆಯಾಚನೆಗೆ ನಕಾರ
ವಿದೇಶ

ಬರಾಕ್‌ ಒಬಾಮಾ ದಂಪತಿಗಳನ್ನು ಕೋತಿಗೆ ಹೋಲಿಸಿದ ಟ್ರಂಪ್‌: ಆಕ್ರೋಶ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌; ಕ್ಷಮೆಯಾಚನೆಗೆ ನಕಾರ

ಜನಾಂಗೀಯ ನಿಂದನೆ ಮಾಡುವ ಮೂಲಕ ಟ್ರಂಪ್ ಅವರು ಇದೀಗ ಮತ್ತೆ ಸುದ್ದಿಯಾಗುತ್ತಿದ್ದಾರೆ.

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!
ವಿದೇಶ

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್ ದಿಢೀರ್ ಯೂ-ಟರ್ನ್: ಯುರೋಪಿನ 8 ರಾಷ್ಟ್ರಗಳ ಮೇಲೆ ಶೇ.10ರಷ್ಟು ಸುಂಕ ವಿಧಿಸದಿರಲು ನಿರ್ಧಾರ..!

ಗ್ರೀನ್‌ಲ್ಯಾಂಡ್ ಮೇಲಿನ ಅಮೆರಿಕ ನಿಯಂತ್ರಣಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯುರೋಪಿನ ಎಂಟು ರಾಷ್ಟ್ರಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದಾಗಿ ಬೆದರಿಕೆ ಹಾಕಿದ್ದ ಅವರು, ಇದೀಗ ಸುಂಕಗಳನ್ನು ಹೇರುವುದಿಲ್ಲ ಎಂದು ದಿಢೀರ್ ನಿರ್ಧಾರ ಕೈಗೊಂಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸುತ್ತಿದೆ.

ಟ್ರಂಪ್ ದಾವೋಸ್ ಪ್ರಯಾಣ ವೇಳೆ ಆಗಸದಲ್ಲಿ ಆಚ್ಚರಿಯ​ ಬೆಳವಣಿಗೆ; ಇದ್ದಕ್ಕಿದ್ದಂತೆ ಆಗಿದ್ದೇನು?
ವಿದೇಶ

ಟ್ರಂಪ್ ದಾವೋಸ್ ಪ್ರಯಾಣ ವೇಳೆ ಆಗಸದಲ್ಲಿ ಆಚ್ಚರಿಯ​ ಬೆಳವಣಿಗೆ; ಇದ್ದಕ್ಕಿದ್ದಂತೆ ಆಗಿದ್ದೇನು?

ಟ್ರಂಪ್ ಅವರು ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನ ದಾವೋಸ್​​ಗೆ ತೆರಳಲು ವಿಫಲವಾಗಿ ವಾಪಾಸ್ಸಾಗಿದೆ.

ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕಾ ನಿಯಂತ್ರಣ: ಬೆಂಬಲ ನೀಡದ ರಾಷ್ಟ್ರಗಳಿಗೆ ಹೆಚ್ಚಿನ ತೆರಿಗೆ; ಟ್ರಂಪ್ ಎಚ್ಚರಿಕೆ
ವಿದೇಶ

ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕಾ ನಿಯಂತ್ರಣ: ಬೆಂಬಲ ನೀಡದ ರಾಷ್ಟ್ರಗಳಿಗೆ ಹೆಚ್ಚಿನ ತೆರಿಗೆ; ಟ್ರಂಪ್ ಎಚ್ಚರಿಕೆ

ಗ್ರೀನ್‌ಲ್ಯಾಂಡ್ ಮೇಲೆ ಅಮೆರಿಕದ ನಿಯಂತ್ರಣಕ್ಕೆ ಬೆಂಬಲ ನೀಡದ ದೇಶಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಬಹುದು. ಏಕೆಂದರೆ ನಮಗೆ ರಾಷ್ಟ್ರೀಯ ಭದ್ರತೆಗಾಗಿ ಗ್ರೀನ್‌ಲ್ಯಾಂಡ್ ಅಗತ್ಯವಿದೆ.

ಟ್ರಂಪ್ 'ಸಹಾಯ'ದ ಭರವಸೆ: ಮೊದಲ ಪ್ರತಿಭಟನಾಕಾರನನ್ನು ಗಲ್ಲಿಗೇರಿಸಲು ಇರಾನ್ ಸಜ್ಜು!
ವಿಡಿಯೋ

ಟ್ರಂಪ್ 'ಸಹಾಯ'ದ ಭರವಸೆ: ಮೊದಲ ಪ್ರತಿಭಟನಾಕಾರನನ್ನು ಗಲ್ಲಿಗೇರಿಸಲು ಇರಾನ್ ಸಜ್ಜು!

ಕಳೆದ ಗುರುವಾರ ಕರಾಜ್‌ನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಬಂಧಿಸಲ್ಪಟ್ಟ 26 ವರ್ಷದ ಎರ್ಫಾನ್ ಸೋಲ್ಟಾನಿಯನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ