Musk, Trump, Ramaswamy

ಮತ್ತೊಂದು ಮಹಾಯುದ್ಧ?: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!
ವಿದೇಶ

ಮತ್ತೊಂದು ಮಹಾಯುದ್ಧ?: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪಿಕ್ಯಾಕ್ಸ್ ಮೌಂಟನ್‌ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿರುವುದು ಪತ್ತೆಯಾದರೆ ಆ ತಾಣವನ್ನು ಅಮೆರಿಕಾ ಗುರಿಯಾಗಿಸಲಿದೆ. ಅಮೆರಿಕದ ಗುಪ್ತಚರ ಸಂಸ್ಥೆಗಳು ಆ ತಾಣದಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇರಿಸಿವೆ.

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಔತಣಕೂಟ; Iran ಸಂಘರ್ಷ 'ಸಣ್ಣ ವಿಚಾರ' ಎಂದ Trump
ವಿದೇಶ

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಔತಣಕೂಟ; Iran ಸಂಘರ್ಷ 'ಸಣ್ಣ ವಿಚಾರ' ಎಂದ Trump

ಕ್ಸಿ ಜಿನ್‌ಪಿಂಗ್ ಅವರ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಟ್ರಂಪ್, ಅವರನ್ನು ‘ಉತ್ತಮ ವ್ಯಕ್ತಿ’ ಎಂದು ಬಣ್ಣಿಸಿದರು. ಅಮೆರಿಕ ಮತ್ತು ಚೀನಾ ಪರಸ್ಪರ ಸ್ಪರ್ಧಿಗಳಾಗಿದ್ದರೂ ಉಭಯ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ ಎಂದು ಹೇಳಿದರು.

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಆತಂಕ..!
ವಿದೇಶ

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಆತಂಕ..!

ಭಾನುವಾರ ಅಮೆರಿಕವು ಹಾರ್ಮುಜ್ ಜಲಸಂಧಿಯಲ್ಲಿರುವ ಇರಾನ್‌ನ ಲಾರಕ್ ದ್ವೀಪದ ಮೇಲೆ ದಾಳಿ ನಡೆಸಿತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Video ಅಸಲಿಯತ್ತು ಬಿಚ್ಚಿಟ್ಟ Donald Trump
ವಿದೇಶ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Video ಅಸಲಿಯತ್ತು ಬಿಚ್ಚಿಟ್ಟ Donald Trump

ಅವರು ಮೃತಪಟ್ಟಿದ್ದಾರೆ ಎಂದು ನನಗೆ ಅನಿಸುವುದಿಲ್ಲ. ಅವರು ತುಂಬಾ ಗಂಭೀರವಾಗಿ ಗಾಯಗೊಂಡಿದ್ದರು. ದೇಹದ ಎಡಭಾಗ, ಕೈ, ಕಾಲು ಸೇರಿದಂತೆ ಎಲ್ಲವೂ ತೀವ್ರವಾಗಿ ಗಾಯಗೊಂಡಿತ್ತು. ಆದರೆ, ಅವರು ಮೃತಪಟ್ಟಿಲ್ಲ ಎಂದು ನಾನು ಭಾವಿಸುತ್ತೇನೆ.

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌; ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!
ವಿದೇಶ

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌; ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

ಈಗಾಗಲೇ ಸಂದರ್ಶನಕ್ಕೆ ದಿನಾಂಕ ನಿಗದಿಯಾಗಿದ್ದ ಅರ್ಜಿದಾರರಿಗೆ ಅವರ ನೇಮಕಾತಿಯನ್ನು ಮುಂದೂಡಲಾಗಿದೆ ಎಂದು ಇ-ಮೇಲ್‌ ಮೂಲಕ ಮಾಹಿತಿ ನೀಡಲಾಗಿದ್ದು, ಹೊಸ ದಿನಾಂಕವನ್ನು ಬಳಿಕ ತಿಳಿಸಲಾಗುವುದು ಎಂದು ವರದಿಯಲ್ಲಿ ಹೇಳಲಾಗಿದೆ.

US-Iran ವೈರತ್ವ ಮತ್ತಷ್ಟು ಉಲ್ಬಣ: ವಿವಿ ಹಾಸ್ಟೆಲ್‌ನಲ್ಲೇ ಟ್ರಂಪ್ ಪುತ್ರನಿಗೆ ಸ್ಕೆಚ್? ಬ್ಯಾರನ್ ಹತ್ಯೆ 'ಮಾಸ್ಟರ್‌ ಪ್ಲಾನ್‌' Video ಇರಾನ್‌ ಟಿವಿಯಲ್ಲಿ ಬಿಡುಗಡೆ..!
ವಿದೇಶ

US-Iran ವೈರತ್ವ ಮತ್ತಷ್ಟು ಉಲ್ಬಣ: ವಿವಿ ಹಾಸ್ಟೆಲ್‌ನಲ್ಲೇ ಟ್ರಂಪ್ ಪುತ್ರನಿಗೆ ಸ್ಕೆಚ್? ಬ್ಯಾರನ್ ಹತ್ಯೆ 'ಮಾಸ್ಟರ್‌ ಪ್ಲಾನ್‌' Video ಇರಾನ್‌ ಟಿವಿಯಲ್ಲಿ ಬಿಡುಗಡೆ..!

ಇದು ಟ್ರಂಪ್ ಕುಟುಂಬದ ಮೇಲಿನ ವೈಯಕ್ತಿಕ ಬೆದರಿಕೆಯಾಗಿದ್ದರೂ, ಇಂತಹ ಯಾವುದೇ ಅಧಿಕೃತ ಬಹುಮಾನ ಅಥವಾ ಕಾರ್ಯಾಚರಣೆಯ ಯೋಜನೆ ಇರುವುದನ್ನು ಅಂತರರಾಷ್ಟ್ರೀಯ ಗುಪ್ತಚರ ಸಂಸ್ಥೆಗಳು ದೃಢೀಕರಿಸಿಲ್ಲ.

ಇರಾನ್‌ ಪ್ರವಾಸಕ್ಕೂ ಮುನ್ನ ಪಾಕ್‌ ಸೇನಾ ಮುಖ್ಯಸ್ಥರಿಗೆ ಟ್ರಂಪ್‌ ಕರೆ: ಚರ್ಚೆಯಾಗಿದ್ದೇನು..?
ವಿದೇಶ

ಇರಾನ್‌ ಪ್ರವಾಸಕ್ಕೂ ಮುನ್ನ ಪಾಕ್‌ ಸೇನಾ ಮುಖ್ಯಸ್ಥರಿಗೆ ಟ್ರಂಪ್‌ ಕರೆ: ಚರ್ಚೆಯಾಗಿದ್ದೇನು..?

ಇರಾನ್ ದೇಶವನ್ನು ಮರಳಿ ಅಮೆರಿಕ ಜೊತೆಗಿನ ಮಾತುಕತೆಯ ಮೇಜಿಗೆ ತರಲು ಪಾಕಿಸ್ತಾನ ತನ್ನ ಪ್ರಭಾವವನ್ನು ಬಳಸಬೇಕು ಎಂದು ಡೊನಾಲ್ಡ್ ಟ್ರಂಪ್ ಈ ಕರೆಯಲ್ಲಿ ವಿನಂತಿಸಿದ್ದಾರೆ ಎನ್ನಲಾಗಿದೆ.

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ; ಭಾರೀ ಪ್ರತೀಕಾರದ ಎಚ್ಚರಿಕೆ
ವಿದೇಶ

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ; ಭಾರೀ ಪ್ರತೀಕಾರದ ಎಚ್ಚರಿಕೆ

ಅಮೆರಿಕಾ ಹಣಕಾಸು ಸಚಿವ ಸ್ಕಾಟ್‌ ಬೆಸೆಂಟ್‌ ಸೋಮವಾರ ಇರಾನ್‌ನ “ಆರ್ಥಿಕ ಜೀವನಾಡಿಯನ್ನು ಕಡಿತಗೊಳಿಸುವ” ಉದ್ದೇಶದಿಂದ ಹೊಸ ಕ್ರಮಗಳನ್ನು ಘೋಷಿಸಿದ ಬಳಿಕ ಇರಾನ್‌ನಿಂದ ಈ ಪ್ರತಿಕ್ರಿಯೆ ಬಂದಿದೆ.

Hormuz ಮೇಲೆ ಅಮೆರಿಕಾ ಕಣ್ಣು: NEW US Territory' ಎಂದು ಮತ್ತೆ ನಕ್ಷೆ ಪೋಸ್ಟ್ ಮಾಡಿದ ಟ್ರಂಪ್, ಇರಾನ್ ಕೆಂಡಾಮಂಡಲ..!
ವಿದೇಶ

Hormuz ಮೇಲೆ ಅಮೆರಿಕಾ ಕಣ್ಣು: NEW US Territory' ಎಂದು ಮತ್ತೆ ನಕ್ಷೆ ಪೋಸ್ಟ್ ಮಾಡಿದ ಟ್ರಂಪ್, ಇರಾನ್ ಕೆಂಡಾಮಂಡಲ..!

ಆಗಸ್ಟ್ 18ರಂದು ಇದೇ ಚಿತ್ರವನ್ನು ಟ್ರಂಪ್ ಮೊದಲ ಬಾರಿಗೆ ಹಂಚಿಕೊಂಡಿದ್ದರು. ಇದಕ್ಕೂ ಮುನ್ನ ಆಗಸ್ಟ್ 14ರಂದು ಲಾಂಗ್ ಐಲ್ಯಾಂಡ್‌ನ ಪೊಲೀಸ್ ಅಕಾಡೆಮಿಯಲ್ಲಿ ಮಾತನಾಡಿದ್ದ ಟ್ರಂಪ್, “ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಅಮೆರಿಕದ ಪ್ರದೇಶವೆಂದು ಘೋಷಿಸಲಿದ್ದೇನೆ” ಎಂದು ಹೇಳಿದ್ದರು.