Musk, Trump, Ramaswamy

ಟಿಕ್ ಟಾಕ್ ಮಾರಾಟದ ಪಾಲನ್ನು ಸರ್ಕಾರಕ್ಕೆ ನೀಡಬೇಕು: ಟ್ರಂಪ್
ಅಮೆರಿಕ ಕಂಪನಿಯು ಚೀನಾದ ಆ್ಯಪ್ ಟಿಕ್ ಟಾಕ್ ಅನ್ನು ಖರೀದಿಸಿದರೆ, ಅದರ ಒಂದು ಭಾಗವನ್ನು ಸರ್ಕಾರಕ್ಕೆ ಅಥವಾ ಖಜಾನೆಗೆ ನೀಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ.

ಸೆಪ್ಟೆಂಬರ್ 15ರೊಳಗೆ ಮಾರಾಟವಾಗದೆ ಹೋದಲ್ಲಿ, ಅಮೆರಿಕಾದಲ್ಲಿ ಟಿಕ್ ಟಾಕ್ ನಿಷೇಧ: ಟ್ರಂಪ್
ಸೆಪ್ಟೆಂಬರ್ 15ರೊಳಗಾಗಿ ಮಾರಾಟವಾಗದೇ ಹೋದಲ್ಲಿ, ಅಮೆರಿಕಾದಲ್ಲಿ ಟಿಕ್ ಟಾಕ್ ಆ್ಯಪ್'ನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಕರೋನ ಸೋಂಕು ಪರೀಕ್ಷೆ, ಅಮೆರಿಕ ಮೊದಲು, ಭಾರತ ಸೆಕೆಂಡ್!
ಕರೊನ ಸೋಂಕು ತಡೆಯುವಲ್ಲಿ, ಪರೀಕ್ಷೆ ಮಾಡುವಲ್ಲಿ ಯಾರು ಮೊದಲು? ಯಾರು ಎರಡನೆಯವರು..??

ಕೊರೋನಾ ವಿರುದ್ಧ ಮೊದಲು ಲಸಿಕೆ ಕಂಡು ಹಿಡಿದಿದ್ದೇ ಆದರೆ, ಚೀನಾದೊಂದಿಗೆ ಕೆಲಸ ಮಾಡಲು ಅಮೆರಿಕಾ ಸಿದ್ಧ: ಟ್ರಂಪ್
ಕೊರೋನಾ ವೈರಸ್ ವಿರುದ್ಧ ಮೊದಲು ಯಶಸ್ವಿಯಾಗಿ ಲಸಿಕೆ ಕಂಡು ಹಿಡಿದ್ದೇ ಆದರೆ, ಚೀನಾದೊಂದಿಗೆ ಕೆಲಸ ಮಾಡಲು ಅಮೆರಿಕಾ ಸಿದ್ಧವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಡಬ್ಲ್ಯೂಹೆಚ್ಒಗೆ ಭಾರೀ ಆಘಾತ: ಕೋವಿಡ್-19 ಬಿಕ್ಕಟ್ಟು ನಡುವಲ್ಲೇ ಸದಸ್ಯತ್ವದಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕಾ!
ಕೊರೋನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಚೀನಾ ಬೆಂಬಲಕ್ಕೆ ನಿಂತಿದೆ ಎಂದು ಆರೋಪಿಸಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ ಅಧಿಕೃತವಾಗಿ ಡಬ್ಲ್ಯೂಹೆಚ್ಒ ಸಂಸ್ಥೆಯಿಂದ ಔಪಚಾರಿಕವಾಗಿ ಹೊರಗೆ ಬಂದಿದೆ.

ಭಾರತ, ಚೀನಾ ಹೆಚ್ಚು ಪರೀಕ್ಷೆ ನಡೆಸಿದರೆ, ಅಮೆರಿಕಾಗಿಂತಲೂ ಹೆಚ್ಚು ಪ್ರಕರಣ ದಾಖಲಾಗುತ್ತದೆ: ಡೊನಾಲ್ಡ್ ಟ್ರಂಪ್
ಭಾರತ ಹಾಗೂ ಚೀನಾ ರಾಷ್ಟ್ರಗಳು ಹೆಚ್ಚು ಕೊರೋನಾ ವೈರಸ್ ಪರೀಕ್ಷೆಗಳನ್ನು ನಡೆಸಿದಿದ್ದರೆ, ಅಮೆರಿಕಾಗಿಂತಲೂ ಹೆಚ್ಚು ಪ್ರಕರಣಗಳು ಅಲ್ಲಿ ದಾಖಲಾಗುತ್ತಿದ್ದವು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಕಪ್ಪು ವರ್ಣೀಯನ ಹತ್ಯೆ: ವೈಟ್'ಹೌಸ್ ಎದುರು ಭುಗಿಲೆದ್ದ ಪ್ರತಿಭಟನೆ; ಗುಪ್ತ ಬಂಕರ್ ನಲ್ಲಿ ಟ್ರಂಪ್'ರನ್ನು ಮುಚ್ಚಿಟ್ಟ ಸಿಬ್ಬಂದಿಗಳು!
ಅಮೆರಿಕಾದಲ್ಲಿ ಕಪ್ಪು ವರ್ಣೀಯನ ಜಾರ್ಜ್ ಫ್ಲೋಯ್ಡ್ ಹತ್ಯೆ ಪ್ರಕರಣ ಅರಾಜಕತೆಯನ್ನೇ ಸೃಷ್ಟಿ ಮಾಡಿದೆ. ಫ್ಲೋಯ್ಡ್ ಸಾವು ಖಂಡಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವಲ್ಲೇ ಈ ಪ್ರತಿಭಟನೆ ಶ್ವೇತಭವನವನ್ನೂ ತಲುಪಿದ್ದು...

ವಿಶ್ವ ಆರೋಗ್ಯ ಸಂಸ್ಥೆ ಜೊತೆಗಿನ ಎಲ್ಲಾ ಸಂಬಂಧವನ್ನು ಅಮೆರಿಕಾ ಕಡಿದುಕೊಳ್ಳುತ್ತಿದೆ: ಡೊನಾಲ್ಡ್ ಟ್ರಂಪ್
ಕೊರೋನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಹೆಚ್ಒ) ಚೀನಾ ಪರ ಪಕ್ಷಪಾತ ಮಾಡುತ್ತಿದೆ ಎಂದು ನಿರಂತರವಾಗಿ ದೂರಿಕೊಂಡು ಬಂದಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಡಬ್ಲ್ಯೂಹೆಚ್ಒ ಜೊತೆಗಿನ ಎಲ್ಲಾ ರೀತಿಯ ಸಂಬಂಧವನ್ನು ಅಮೆರಿಕಾ ಕಡಿದುಕೊಂಡಿದೆ ಎಂದು ಘೋಷಣೆ ಮಾಡಿದ್ದಾರೆ.

ಇ-ಸ್ಕೂಟರ್ 'ಒಕಿ100' ಸದ್ಯದಲ್ಲೇ ಮಾರುಕಟ್ಟೆಗೆ!
ಮೇಕ್‌ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಒಕಿನವಾ ಸಂಸ್ಥೆಯು 'ಒಕಿ100' ಇ-ಸ್ಕೂಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧವಾಗಿದೆ.

