Musk, Trump, Ramaswamy

ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡು ಶ್ವೇತಭವನದಿಂದ ಹೊರನಡೆದ ಟ್ರಂಪ್..!!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ಪತ್ರಕರ್ತರ ಮೇಲೆ ಸಿಡಿಮಿಡಿಗೊಂಡು ಶ್ವೇತಭವನದಿಂದ ತೆರಳಿದ ಘಟನೆ ತಡವಾಗಿ ವರದಿಯಾಗಿದೆ.

ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ!
ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.

ಅಮೆರಿಕ ಮೇಲೆ ಕೋವಿಡ್-19 ದಾಳಿ 9/11 ಗಿಂತ ಭೀಕರ: ಟ್ರಂಪ್
ಅಮೆರಿಕ ಮೇಲೆ ಕೋವಿಡ್-19 ದಾಳಿ 9/11 ಗಿಂತ ಭೀಕರವಾದದ್ದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

2020ರ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾಗೆ ಲಸಿಕೆ: ಡೊನಾಲ್ಡ್ ಟ್ರಂಪ್
2020 ವರ್ಷ ಅಂತ್ಯದೊಳಗೆ ಅಮೆರಿಕಾದಲ್ಲಿ ಕೊರೋನಾ ವೈರಸ್'ಗೆ ಲಸಿಕೆ ಬರುವ ವಿಶ್ವಾಸವಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ತಾಲಿಬಾನ್ ಹಿಂಸಾಚಾರ ನಿಲ್ಲಿಸದಿದ್ದರೆ ಪ್ರತೀಕಾರ ಅಮೆರಿಕ ಎಚ್ಚರಿಕೆ
ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಕೂಡಲೇ ಹಿಂಸಾಚಾರ ನಿಲ್ಲಿಸದಿದ್ದರೆ ಪ್ರತೀಕಾರ ಕೈಗೊಳ್ಳುವುದಾಗಿ ಅಮೆರಿಕ ನೇರ ಎಚ್ಚರಿಕೆ ನೀಡಿದೆ.

ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿರತೆಯ ಕುರಿತು ಖಚಿತ ಮಾಹಿತಿ ಇಲ್ಲ: ಡೊನಾಲ್ಡ್ ಟ್ರಂಪ್
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿರತೆಯ ಕುರಿತು ನನಗೆ ಯಾವುದೇ ಖಚಿತ ಮಾಹಿತಿಗಳೂ ತಿಳಿದಿಲ್ಲ. ಆದರೆ, ಅವರ ಆರೋಗ್ಯ ಉತ್ತಮವಾಗಿರಲಿ ಎಂದು ಆಶಿಸುತ್ತೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಭಾರತ ಸೇರಿ ಇತರೆ 9 ರಾಷ್ಟ್ರಕ್ಕಿಂತಲೂ ಕೊರೋನಾ ಪರೀಕ್ಷೆಯಲ್ಲಿ ಅಮೆರಿಕಾ ಮುಂದು: ಟ್ರಂಪ್
ಭಾರತ ಸೇರಿ ಇತರೆ ವಿಶ್ವದ ಇತರೆ 9 ರಾಷ್ಟ್ರಗಳಿಗಿಂತಲೂ ಕೊರೋನಾ ವೈರಸ್ ಪರೀಕ್ಷೆಯನ್ನು ಅಮೆರಿಕಾ ಹೆಚ್ಚಾಗಿ ನಡೆಸಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶೀಘ್ರ ದೇಶದಲ್ಲಿ ವಾಣಿಜ್ಯ ಚಟುವಟಿಕೆ ಸಹಜ ಸ್ಥಿತಿಗೆ: ಟ್ರಂಪ್ ಆಶಯ
ಕೊರೋನ ಸೊಂಕಿನ ಕಾರಣದಿಂದ ಸ್ಥಗಿತವಾಗಿರುವ ಅಮೆರಿಕದ ಕೆಲವು ರಾಜ್ಯಗಳಲ್ಲಿ ಮೇ.1 ರ ಮೊದಲು ಪರಿಸ್ಥಿತಿ ಸಧಾರಿಸಿ , ವಾಣಿಜ್ಯ ಚಟುವಟಿಕೆ ಸಹಜ ಸ್ಥತಿಗೆ ಮರಳಲಿದೆ ಎಂಬ ಆಶಯವನ್ನು ಅಧ್ಯಕ್ಷ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಕೊರೋನಾವೈರಸ್: ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಸಿ ಮೋದಿಗೆ ಟ್ರಂಪ್ ದುಂಬಾಲು
ಕೊರೋನ ಸಮಸ್ಯೆಯಿಂದ ತೀವ್ರವಾಗಿ ಭಾದಿತಗೊಂಡಿರುವ ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ಪೂರೈಕೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳಕಳಿಯ ಮನವಿ ಮಾಡಿದ್ದಾರೆ.

