Muslim

‘ಧರ್ಮಕ್ಕಿಂತ ಮಾನವೀಯತೆ ಮುಖ್ಯ’: 18 ವರ್ಷಗಳಿಂದ ಗಣೇಶೋತ್ಸವಕ್ಕೆ ಮುಸ್ಲಿಂ ಮಹಿಳೆ ಸಾರಥ್ಯ; ಹೋಮ-ಹವನಗಳಲ್ಲಿ ಭಾಗಿ
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ಪಟ್ಟಣದ ಮುಸ್ಲಿಂ ಮಹಿಳೆಯೊಬ್ಬರು ಕಳೆದ 18 ವರ್ಷಗಳಿಂದ ಗಣೇಶೋತ್ಸವ ಸಮಿತಿಯ ನೇತೃತ್ವ ವಹಿಸುವ ಮೂಲಕ ಧಾರ್ಮಿಕ ಸಾಮರಸ್ಯಕ್ಕೆ ಮಾದರಿಯಾಗಿದ್ದಾರೆ.

'ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ': ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ಅಠಾವಳೆ ವಿರೋಧ..!
ಕೋಮು ಸೌಹಾರ್ದತೆ ಹಾಗೂ ವಿವಿಧ ಸಮುದಾಯಗಳ ನಡುವೆ ಪರಸ್ಪರ ಹಬ್ಬಗಳಲ್ಲಿ ಭಾಗವಹಿಸುವುದು ಭಾರತೀಯ ಸಮಾಜದ ಪ್ರಮುಖ ಲಕ್ಷಣಗಳಾಗಿವೆ.

ಶರಣ ತತ್ವವೇ ಬೆಸ್ಟ್: ವಿವಾದಕ್ಕೆ ಹೆದರಿ ಉಲ್ಟಾ ಹೊಡೆದ ಸಚಿವ ಬಸವರಾಜ ರಾಯರೆಡ್ಡಿ! Video
ಇದೇ ವೇಳೆ ಹಿಂದೂ ಧರ್ಮದ ಕುರಿತು ತಮ್ಮದೇ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ರಾಯರೆಡ್ಡಿ, ಧರ್ಮಗಳ ಇತಿಹಾಸ ಮತ್ತು ಅವುಗಳ ವಿಚಾರಧಾರೆಗಳ ಬಗ್ಗೆ ತಾವು ಅಧ್ಯಯನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ

'ಇಸ್ಲಾಂ ಶ್ರೇಷ್ಠ ಧರ್ಮ, ಮಠ-ಮಂದಿರ ಬದಲಿಗೆ ಹಜ್ ಯಾತ್ರೆಗೆ ಹೋಗೋ ಆಸೆಯಿದೆ': ಸಚಿವ ಬಸವರಾಜ ರಾಯರೆಡ್ಡಿ
ಇಸ್ಲಾಂ ಇಡೀ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಧರ್ಮವಾಗಿದ್ದು, ನನಗೆ ಹಜ್ ಯಾತ್ರೆಗೆ ಹೋಗುವ ಆಸೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತದಲ್ಲಿ ಮುಸ್ಲಿಂ ಇರಬಾರದು ಎಂದು ಭಾವಿಸುವ ಹಿಂದೂ ಹಿಂದೂವೇ ಅಲ್ಲ: ಅಮೆರಿಕದಲ್ಲಿ ಮೋಹನ್ ಭಾಗವತ್; Video
"ಜಗತ್ತಿನಲ್ಲಿ ಹಲವು ಧರ್ಮಗಳಿವೆ, ಮತ್ತು ಇಂದಿನ ದಿನಗಳಲ್ಲಿ, ಧರ್ಮಗಳನ್ನು ಹೆಚ್ಚಾಗಿ ಆಚರಣೆಗಳಿಂದ ವ್ಯಾಖ್ಯಾನಿಸಲಾಗುತ್ತದೆ.

ಚಿಕ್ಕಮಗಳೂರು: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ; ಹಿಂದೂ ಕಾರ್ಯಕರ್ತರ ವಿರುದ್ಧ FIR ದಾಖಲು
ಚಿಕ್ಕಮಗಳೂರಿನ MES ಇಂಟರ್‌ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಹಿಂದೂ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈದ್ ಮಿಲಾದ್: ಚಿಕ್ಕಮಗಳೂರಿನ ಟಿಪ್ಪುನಗರದಲ್ಲಿ 'ಐ ಲವ್ ಮೊಹಮ್ಮದ್' ಬ್ಯಾನರ್; ಕಾರವಾರದಲ್ಲಿ ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ!
ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಕೆ ಮಾಡಲಾಗಿದ್ದು ಇದು ವಿವಾದದ ಕಿಡಿ ಹೊತ್ತಿಸಿದೆ.

ನನ್ನನ್ನು ಕಾಫಿರ್ ಅಂತೀರಾ?.. ದ್ವೇಷ ಬೆಳಸಿಕೊಂಡು ಅಲ್ಲಾನ ಹುಡುಕಿದರೇ ಸಿಗಲ್ಲ: ಮತಾಂಧರ ವಿರುದ್ಧ ನಟಿ ಫರಿಯಾ ಅಬ್ದುಲ್ಲಾ ಕಿಡಿ, Video
ತೆಲುಗು ನಟಿ ಫರಿಯಾ ಅಬ್ದುಲ್ಲಾ ಮತ್ತೊಮ್ಮೆ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ನಡೆದ ಬೋನಾಲಾ ಆಚರಣೆಯಲ್ಲಿ ಭಾಗವಹಿಸಿದ್ದ ಫರಿಯಾ ಅವರನ್ನು ಕೆಲವು ನೆಟಿಜನ್‌ಗಳು ಧಾರ್ಮಿಕ ವಿಷಯಗಳನ್ನು ಪ್ರಸ್ತಾಪಿಸಿ ಟ್ರೋಲ್ ಮಾಡಿದ್ದರು.

ಕೆಲವರು ಮುಸ್ಲಿಮರನ್ನು ಮದುವೆಯಾಗುತ್ತಿದ್ದಂತೆ ಎಡಪಂಥೀಯ ಉಗ್ರಗಾಮಿಗಳ್ತಾರೆ; Hindu ಆಗಿದ್ದ ನಾನು ಈಗ ಅಪ್ಪಟ ಸಂಘಿ: ಕಂಗನಾ
ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಪ್ರಸ್ತುತ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಿಂದ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದು ವಿವಿಧ ವಿಷಯಗಳ ಬಗ್ಗೆ ನಿರಂತರವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ.

