ದೇಶಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು
ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ ನಡೆದಿದೆ.