Muslim brothers

ಆಟೋ ಸೈಡ್ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!
ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.

'ಮಿತ್ರ ಧರ್ಮ'ಕ್ಕಾಗಿ ಹಿಂದೂ ಧಾರ್ಮಿಕ ಕ್ರಿಯೆ ನಡೆಸಿದ ಮುಸ್ಲಿಂ ಸಹೋದರರು!
ಮಾನವ ಕುಲಂ ತಾನೊಂದೇ ವಲಂ... ಎಂಬ ಮಾತು ಕೃತಿಯಲ್ಲಿ ಜಾರಿಯಾಗಿ, ಅದ್ಭುತ ಧಾರ್ಮಿಕ ಸಾಮರಸ್ಯಕ್ಕೆ ಉದಾಹರಣೆಯಾಗಬಲ್ಲ ಘಟನೆ ಗುಜರಾತ್ ನಲ್ಲಿ ನಡೆದಿದೆ.

