Muslim classmate

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಕೇಸ್: ನನಗೇಕೆ ನಾಚಿಕೆ, ನಾವು ಅವರನ್ನು ಹೀಗೆ ನಿಭಾಯಿಸಬೇಕು: ಯುಪಿ ಶಿಕ್ಷಕಿ
ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿಸಿದ್ದ ವಿಡಿಯೋದಲ್ಲಿ ವೈರಲ್ ಆಗಿದ್ದು ಈ ಸಂಬಂಧ ಶಾಲೆಯ ಶಿಕ್ಷಕಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಉತ್ತರಪ್ರದೇಶ: ಮುಸ್ಲಿಂ ಸಹಪಾಠಿಗೆ ಕಪಾಳಮೋಕ್ಷ ಮಾಡಲು ವಿದ್ಯಾರ್ಥಿಗೆ ಹೇಳಿದ್ದ ಶಿಕ್ಷಕಿಯ ವಿರುದ್ಧ ಎಫ್ಐಆರ್ ದಾಖಲು
ಮುಜಾಫರ್ನಗರದ ಮನ್ಸೂರ್ಪುರದ ಖುಬ್ಬಾಪುರ ಗ್ರಾಮದಲ್ಲಿ ಮಹಿಳಾ ಶಿಕ್ಷಕಿಯೊಬ್ಬರು ಹೋಮ್ವರ್ಕ್ ಮಾಡದಿದ್ದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

