ರಾಜ್ಯಮಂಗಳೂರು: ನೈತಿಕ ಪೊಲೀಸ್ ಗಿರಿ, ನಮ್ಮ ಕಾಲೇಜಿನ ಹುಡುಗಿ ಬೇಕಾ? ಎಂದು ಮುಸ್ಲಿಂ ಯುವಕನಿಗೆ ಅದೇ ಸಮುದಾಯದವರಿಂದ ಹಲ್ಲೆ
ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ.