Muslim Delegation

ಹಿಮಾಚಲ ಪ್ರದೇಶ: ಮಸೀದಿ ಮುಂಭಾಗ ಮಹಾರಾಣಾ ಪ್ರತಾಪ್ ಪ್ರತಿಮೆ ಸ್ಥಾಪನೆ; ಆಕ್ಷೇಪಣೆ ಹಿಂಪಡೆದ ಮುಸ್ಲಿಂ ನಿಯೋಗ!
ದೇಶ

ಹಿಮಾಚಲ ಪ್ರದೇಶ: ಮಸೀದಿ ಮುಂಭಾಗ ಮಹಾರಾಣಾ ಪ್ರತಾಪ್ ಪ್ರತಿಮೆ ಸ್ಥಾಪನೆ; ಆಕ್ಷೇಪಣೆ ಹಿಂಪಡೆದ ಮುಸ್ಲಿಂ ನಿಯೋಗ!

ಬುಧವಾರ ನನ್ನ ಕಚೇರಿಗೆ ಆಗಮಿಸಿದ್ದ ಮುಸ್ಲಿಂ ಸುಧಾರ್ ಸಭಾ ಮುಖ್ಯಸ್ಥರು ಹಾಗೂ ಸಮಿತಿ ಸದಸ್ಯರು ಪ್ರತಿಮೆ ಸ್ಥಾಪನೆಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ಪತ್ರ ಸಲ್ಲಿಸಿದ್ದಾರೆ.

ಡಿಕೆ ಶಿವಕುಮಾರ್ ಭೇಟಿಯಾದ ಮುಸ್ಲಿಂ ನಿಯೋಗ: ಪರಿಷತ್ ನಲ್ಲಿ ಸ್ಥಾನ ನೀಡುವಂತೆ ಮನವಿ
ರಾಜಕೀಯ

ಡಿಕೆ ಶಿವಕುಮಾರ್ ಭೇಟಿಯಾದ ಮುಸ್ಲಿಂ ನಿಯೋಗ: ಪರಿಷತ್ ನಲ್ಲಿ ಸ್ಥಾನ ನೀಡುವಂತೆ ಮನವಿ

ಜೂನ್ 29ರಂದು ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ಪರಿಗಣಿಸಬೇಕೆಂದು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯ ಮಾಜಿ ಉಪಸಭಾಪತಿ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಗುರುವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.