ದೇಶಮುಸ್ಲಿಂ ಎಂಬ ಕಾರಣಕ್ಕೆ ಡೆಲಿವರಿ ಬಾಯ್ಯಿಂದ ಪಾರ್ಸೆಲ್ ಸ್ವೀಕರಿಸಲು ನಿರಾಕರಣೆ: ಆರೋಪಿ ಬಂಧನ
ಪಾರ್ಸೆಲ್ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.