ದೇಶಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ; ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!
ಬಕ್ರೀದ್ ಹಬ್ಬಕ್ಕೂ ಮುನ್ನ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂಬ ಜಮಿಯತ್ ಉಲಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಒತ್ತಾಯಿಸಿದ್ದು ಇದಕ್ಕೆ ಹಲವಾರು ಪ್ರಮುಖ ಮುಸ್ಲಿಂ ಸಂಘಟನೆಗಳು ಬೆಂಬಲಿಸಿವೆ.