ದೇಶಮುಸ್ಲಿಂ ಬಾಹುಳ್ಯವಿರುವ ದ್ವೀಪದಲ್ಲಿ ಪ್ರತಿ ಶುಕ್ರವಾರ ಶಾಲೆಗಳಿಗೆ ರಜೆ ಪದ್ಧತಿಗೆ ಅಂತ್ಯ ಹಾಡಿದ ಲಕ್ಷದ್ವೀಪ ಆಡಳಿತ
ಮುಸ್ಲಿಂ ಬಹುಳ್ಯವಿರುವ ಲಕ್ಷದ್ವೀಪದಲ್ಲಿ ಇನ್ನು ಮುಂದಿನ ದಿನಗಳಲ್ಲಿ ಶುಕ್ರವಾರ ವಾರದ ರಜೆಯಾಗಿರುವುದಿಲ್ಲ. ದೇಶದ ಇತರೆಡೆಗಳಂತೆಯೇ ಶುಕ್ರವಾರದಂದು ಕಾರ್ಯನಿರ್ವಹಣೆಯ ದಿನವನ್ನಾಗಿ ಆದೇಶ ಹೊರಡಿಸಿದೆ