ರಾಜ್ಯಮಂಗಳೂರು: ಸಂಸ್ಕಾರಭರಿತ ಭಾಷೆ ಬಳಕೆ ಕುರಿತು ಮುಸ್ಲಿಂ ವೇದಿಕೆಯಿಂದ ಆರ್ ಎಸ್ಎಸ್ ಮುಖ್ಯಸ್ಥರಿಗೆ ಪತ್ರ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ತನ್ನ ಶಿಕ್ಷಣದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಸಂಸ್ಕಾರಭರಿತ ಭಾಷೆ ಮತ್ತು ಸಮುದಾಯದ ಬಗ್ಗೆ ಗೌರವ ಭಾವನೆಗೆ ಪ್ರೇರಕವಾದ ನೀತಿಗಳನ್ನು ರೂಪಿಸಬೇಕೆಂದು ಆಗ್ರಹಿಸಿ ಆರ್ ಎಸ್ಎಸ್...