ರಾಜ್ಯಪುತ್ತೂರು: ಪ್ರೀತಿ ನಿರಾಕರಿಸಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಅಪ್ರಾಪ್ತ ಹಿಂದೂ ಬಾಲಕ, ಪರಿಸ್ಥಿತಿ ಉದ್ವಿಗ್ನ!
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ.