Muslim Girl

ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದ ಇಬ್ಬರಿಗೆ ಜೀವ ಬೆದರಿಕೆ: ವಿಡಿಯೋ
ರಾಜ್ಯ

ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದ ಇಬ್ಬರಿಗೆ ಜೀವ ಬೆದರಿಕೆ: ವಿಡಿಯೋ

ಬುರ್ಖಾ ಮತ್ತು ಮುಸ್ಲಿಂ ಟೋಪಿ ಧರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಇಬ್ಬರಿಗೆ ಬೆಂಗಳೂರಿನ ಯುವಕನೋರ್ವ ತನ್ನ ಇನ್‌ಸ್ಟಾಗ್ರಾಮ್ ನಲ್ಲಿ ಬೆದರಿಕೆ ಹಾಕುವ ವಿಡಿಯೋ ಅಪ್ಲೋಡ್ ಮಾಡಿದ್ದು ಈ ವಿಡಿಯೋವನ್ನು ದಿ ರೈಟ್ ವಿಂಗ್ ಗೈ ಎಕ್ಸ್ ನಲ್ಲಿ ಹಂಚಿಕೊಂಡಿದೆ.

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ಕೋಮು ಬಣ್ಣ ಪಡೆದುಕೊಂಡ ಪ್ರಕರಣ!
ರಾಜ್ಯ

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ಕೋಮು ಬಣ್ಣ ಪಡೆದುಕೊಂಡ ಪ್ರಕರಣ!

ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ಮೂವರು ಹುಡುಗಿಯರ ವಿರುದ್ಧ ವಯೋರಿಸಂ ಆಕ್ಟ್ ಆರೋಪ ಮಾಡಿರುವ ಬಲಪಂಥೀಯ ಕಾರ್ಯಕರ್ತರು ಆರೋಪಿ ಬಾಲಕಿಯರನ್ನು ಹೆಸರಿಸಿ ಮತ್ತು ಪೊಲೀಸ್ ಕ್ರಮಕ್ಕೆ ಆಗ್ರಹಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಕೇರಳ: ಕಲಾಮಂಡಲಂ ನಲ್ಲಿ ಕಥಕ್ಕಳಿ ಕೋರ್ಸ್ ಗೆ ಇದೇ ಮೊದಲ ಬಾರಿಗೆ ಮುಸ್ಲಿಂ ಬಾಲಕಿ ಸೇರ್ಪಡೆ!
ದೇಶ

ಕೇರಳ: ಕಲಾಮಂಡಲಂ ನಲ್ಲಿ ಕಥಕ್ಕಳಿ ಕೋರ್ಸ್ ಗೆ ಇದೇ ಮೊದಲ ಬಾರಿಗೆ ಮುಸ್ಲಿಂ ಬಾಲಕಿ ಸೇರ್ಪಡೆ!

90 ವರ್ಷಗಳ ಇತಿಹಾಸವಿರುವ ಕೇರಳದ ಕಲಾಮಂಡಲಂ ನಲ್ಲಿ ಮುಸ್ಲಿಂ ಬಾಲಕಿಗೆ ಪ್ರವೇಶ ನೀಡಲಾಗಿದೆ. ತ್ರಿಶೂರ್ ಮೂಲದ ಪ್ರತಿಷ್ಠಿತ ಸಂಸ್ಥೆಯಲ್ಲಿ ಮೊದಲ ಬಾರಿಗೆ ಕಥಕ್ಕಳಿ ಕೋರ್ಸ್‌ಗೆ ಮೊದಲ ಮುಸ್ಲಿಂ ವಿದ್ಯಾರ್ಥಿನಿ ದಾಖಲಾಗಿದ್ದಾರೆ.

ದಾವಣಗೆರೆ: ಹಾಡುಗಲೇ ಬುರ್ಖಾದಾರಿ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆಗೈದ ಪಾಗಲ್ ಪ್ರೇಮಿ!
ರಾಜ್ಯ

ದಾವಣಗೆರೆ: ಹಾಡುಗಲೇ ಬುರ್ಖಾದಾರಿ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆಗೈದ ಪಾಗಲ್ ಪ್ರೇಮಿ!

ದಾವಣೆಗೆರೆಯಲ್ಲಿ ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು ಇದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಪ್ರೀತಿಸಿದವನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ, ಸಂಘಟನೆಗಳಿಂದ ಬೆದರಿಕೆ ಕರೆ!
ದೇಶ

ಪ್ರೀತಿಸಿದವನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ, ಸಂಘಟನೆಗಳಿಂದ ಬೆದರಿಕೆ ಕರೆ!

ತನ್ನ ಪ್ರಿಯತಮನನ್ನು ಮದುವೆಯಾಗುವ ಉದ್ದೇಶದಿಂದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

16 ವರ್ಷ ಮೇಲ್ಪಟ್ಟ ಮುಸ್ಲಿಂ ಯುವತಿ ಆಕೆ ಇಷ್ಟಪಟ್ಟ ಪುರುಷನನ್ನು ವಿವಾಹವಾಗಬಹುದು: ಹರಿಯಾಣ ಹೈಕೋರ್ಟ್
ದೇಶ

16 ವರ್ಷ ಮೇಲ್ಪಟ್ಟ ಮುಸ್ಲಿಂ ಯುವತಿ ಆಕೆ ಇಷ್ಟಪಟ್ಟ ಪುರುಷನನ್ನು ವಿವಾಹವಾಗಬಹುದು: ಹರಿಯಾಣ ಹೈಕೋರ್ಟ್

16 ವರ್ಷ ಮೇಲ್ಪಟ್ಟ ಮುಸ್ಲಿಂ ಯುವತಿ ಆಕೆ ಇಷ್ಟಪಟ್ಟ ಪುರುಷನನ್ನು ವಿವಾಹವಾಗಬಹುದು: ಹರಿಯಾಣ ಹೈಕೋರ್ಟ್

ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೇಮಿಸಿದ್ದ ಹಿಂದೂ ರೈತ ಯುವಕನ ಕೊಲೆ
ರಾಜ್ಯ

ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೇಮಿಸಿದ್ದ ಹಿಂದೂ ರೈತ ಯುವಕನ ಕೊಲೆ

ಇದೇ ವಿಷಯವಾಗಿ ಎರಡೂ ಕುಟುಂಬಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರ ಬೆನ್ನಲ್ಲೇ ಅಮೀನಾ ಪೊಲೀಸ್ ಠಾಣೆಗೆ ಬಂದು ತನ್ನ ಕುಟುಂಬದವರು ರವಿಯನ್ನು ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದಳು. 

'ನಿನ್ನಂತವರು ನಮ್ಮ ಸಮುದಾಯಕ್ಕೆ ಕಳಂಕ' ಯುವತಿಯಿಂದ ಬಲವಂತವಾಗಿ ಹಿಜಾಬ್​ ತೆಗೆಸಿದ ದುಷ್ಕರ್ಮಿಗಳು, ವಿಡಿಯೋ ವೈರಲ್!
ದೇಶ

'ನಿನ್ನಂತವರು ನಮ್ಮ ಸಮುದಾಯಕ್ಕೆ ಕಳಂಕ' ಯುವತಿಯಿಂದ ಬಲವಂತವಾಗಿ ಹಿಜಾಬ್​ ತೆಗೆಸಿದ ದುಷ್ಕರ್ಮಿಗಳು, ವಿಡಿಯೋ ವೈರಲ್!

ಸ್ಕೂಟರ್​ನಲ್ಲಿ ಯುವಕನೊಂದಿಗೆ ಸವಾರಿ ಮಾಡುತ್ತಿದ್ದ ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿರುವ ಕೆಲವರು ಹಿಜಾಬ್​ ತೆಗೆಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ.

ಪೋಷಕರ ವಿರೋಧ, ಜೀವ ಬೆದರಿಕೆ ನಡುವೆಯೂ ಹಿಂದು ಯುವಕನನ್ನು ವಿವಾಹವಾದ ಮುಸ್ಲಿಂ ಯುವತಿ!
ರಾಜ್ಯ

ಪೋಷಕರ ವಿರೋಧ, ಜೀವ ಬೆದರಿಕೆ ನಡುವೆಯೂ ಹಿಂದು ಯುವಕನನ್ನು ವಿವಾಹವಾದ ಮುಸ್ಲಿಂ ಯುವತಿ!

ಪೋಷಕರ ವಿರೋಧ, ಜೀವ ಬೆದರಿಕೆ ನಡುವೆಯೂ ಮಹಿಳಾ ರಕ್ಷಣಾ ಕೇಂದ್ರದಲ್ಲಿದ್ದ ಮುಸ್ಲಿಂ ಯುವತಿಯೊಬ್ಬಳು ಅಲ್ಲಿಂದ ತಪ್ಪಿಸಿಕೊಂಡು ಪ್ರೀತಿಸುತ್ತಿದ್ದ ಹಿಂದೂ ಯುವಕನನ್ನು ವಿವಾಹವಾಗಿದ್ದಾಳೆ...