Muslim girls

Hindu ಧರ್ಮ ಸ್ವೀಕರಿಸಿ, ಹಿಂದೂ ಯುವಕರ ವರಿಸಿದ Muslim ಯುವತಿಯರು! Video
ಮುಸ್ಲಿಂ ಯುವತಿಯರಾದ ಸ್ಲಾಲೆಹೀನ್ ಮತ್ತು ನೂರ್ ಫಾತಿಮಾ ಎಂಬ ಯುವತಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ತಮ್ಮ ಹೆಸರನ್ನು ಶಾಲಿನಿ ಮತ್ತು ನೀಲಂ ಎಂದು ಬದಲಿಸಿಕೊಂಡಿದ್ದಾರೆ.

ಸರ್ಕಾರದ ಮೀಸಲಾತಿ ಕ್ರಮದಿಂದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೊಡೆತ: ಶಿಕ್ಷಣ ತಜ್ಞರು
ಮುಸ್ಲಿಮರಿಗೆ ಇದ್ದ ಪ್ರತ್ಯೇಕ ಜಾತಿ ಮೀಸಲಾತಿಯನ್ನು ಕಸಿದುಕೊಂಡಿರುವ ಸರ್ಕಾರದ ಕ್ರಮದ ವಿರುದ್ಧ ವಕೀಲರು ಹಾಗೂ ಶಿಕ್ಷಣ ತಜ್ಞರು ವಾಗ್ದಾಳಿ ನಡೆಸಿದ್ದಾರೆ.

ಹಿಜಾಬ್ ವಿವಾದಕ್ಕೆ ಒಂದು ವರ್ಷ, ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ತಾರತಮ್ಯ: ವರದಿ
ಕರ್ನಾಟಕದಲ್ಲಿ ಹಿಜಾಬ್ ವಿವಾದ ನಡೆದು ಒಂದು ವರ್ಷವೇ ಕಳೆದಿದೆ. ನಂತರ ಅದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್ ವಿವಾದ ನಂತರ ಮುಸ್ಲಿಂ ವಿದ್ಯಾರ್ಥಿನಿಯರು, ಯುವತಿಯರಿಗೆ ತಾರತಮ್ಯ ತೋರಲಾಗುತ್ತಿದೆ ಎಂಬ ಅಂಶ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ ಕರ್ನಾಟಕ(PUCL-K) ವರದಿಯಿಂದ ತಿಳಿದುಬಂದಿದೆ.

ಬ್ರಿಟನ್ ನಲ್ಲಿ ಸ್ಕೈಪ್ ಮೂಲಕ ಅಪ್ರಾಪ್ತ ಮುಸ್ಲಿಂ ಯುವತಿಯರಿಗೆ ಒತ್ತಾಯಪೂರ್ವಕ ವಿವಾಹ!
ಗಂಧರ್ವ ವಿವಾಹ, ಪ್ರೇಮ ವಿವಾಹ, ಹೀಗೆ ವಿವಿಧ ರೀತಿಯ ವಿವಾಹಗಳ ಬಗ್ಗೆ ಕೇಳಿರುತ್ತೀರಿ, ಆದರೆ ಸ್ಕೈಪ್ ವಿವಾಹದ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಇಲ್ಲ ಅಲ್ವಾ? ಇಂಥದ್ದೊಂದು ವಿವಾಹ ಬ್ರಿಟನ್ ನಲ್ಲಿ ನಡೆಯುತ್ತಿದೆ!.

