Muslim groups

ಬಕ್ರೀದ್: ಗೋವಿಗೆ 'ರಾಷ್ಟ್ರೀಯ ಪ್ರಾಣಿ' ಸ್ಥಾನಮಾನ ನೀಡಿ; ಈದ್ ಆಚರಣೆ ಸಂದರ್ಭದಲ್ಲೇ ಮುಸ್ಲಿಂ ಸಂಘಟನೆಗಳ ಆಗ್ರಹ
ಬಕ್ರೀದ್ (ಈದ್-ಉಲ್-ಅಜ್ಹಾ) ಪ್ರಾರ್ಥನೆಗಳ ನಂತರ ದೆಹಲಿಯ ಸೀಲಂಪುರ ಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಸುವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸುವಂತೆ ಆಗ್ರಹಿಸಿವೆ.

ಸಿಎಎ, ಎನ್ಆರ್ ಸಿ, ಎನ್ ಪಿಆರ್ ವಿರುದ್ಧ ತ.ನಾಡಿನಲ್ಲಿ ಮುಸ್ಲಿಂ ಸಂಘಟನೆ, ಮಹಿಳೆಯರ ಪ್ರತಿಭಟನಾ ಮೆರವಣಿಗೆ
ಸಿಎಎ, ಎನ್ ಆರ್ ಸಿ, ಎನ್ ಪಿಆರ್ ವಿರುದ್ಧ ತಮಿಳುನಾಡಿನಲ್ಲಿ ಮುಸ್ಲಿಂ ಸಂಘಟನೆಗಳು, ಮಹಿಳೆಯರು ಪ್ರತಿಭಟನಾ ಮೆರವಣಿಗೆಯನ್ನು ಫೆ.19 ರಂದು ನಡೆಸಿದರು.

