ವಿಶೇಷಕೋಮು ಸೌಹಾರ್ದತೆ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಪದ್ಧತಿಯಂತೆ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ!
ಕುಟುಂಬಸ್ಥರೆಲ್ಲರನ್ನೂ ಕಳೆದುಕೊಂಡು ಅನಾಥಳಾಗಿದ್ದ ಹಿಂದೂ ಹುಡುಗಿಯೊಬ್ಬಳನ್ನು ಮಗಳಂತೆಯೇ ಸಾಕಿದ ಮುಸ್ಲಿಂ ವ್ಯಕ್ತಿಯೊಬ್ಬರು ಇದೀಗ ಆಕೆಗೆ ಹಿಂದೂ ಸಂಪ್ರದಾಯದಂತೆಯೇ ಮದುವೆ ಮಾಡಿಸಿಕೊಟ್ಟು ಕೋಮು ಸೌಹಾರ್ದ ಮೆರೆದ ಘಟನೆ ವಿಜಯಪುರದಲ್ಲಿ ನಡೆದಿದೆ.