ರಾಜ್ಯಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಅಧ್ಯಕ್ಷ ವಿವಾದ: ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಮುಸ್ಲಿಂ ಸಮುದಾಯದವರನ್ನು ಮಾತ್ರ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಂಬಂಧ 2017ರ ಜು.14 ರಂದು ಅಂಗೀಕರಿಸಲಾಗಿದ್ದ ನಿರ್ಣಯವನ್ನು ಹಿಂಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್'ಗೆ ಬುಧವಾರ ತಿಳಿಸಿದೆ...