Muslim Law Board

'ಮಹಿಳೆಯರು ನಮಾಜ್‌ಗಾಗಿ ಮಸೀದಿಗೆ ಪ್ರವೇಶಿಸಬಹುದು, ಮುಖ್ಯ ದ್ವಾರಕ್ಕಾಗಿ ಪಟ್ಟು ಹಿಡಿಯುವಂತಿಲ್ಲ': ಮುಸ್ಲಿಂ ಕಾನೂನು ಮಂಡಳಿ
ಶಬರಿಮಲೆ ಉಲ್ಲೇಖದಿಂದ ಉಂಟಾಗುವ ಸಮಸ್ಯೆಗಳನ್ನು ಆಲಿಸುವ ಒಂಬತ್ತು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಸಲ್ಲಿಸಲಾಯಿತು.

ಯುದ್ಧ ಪರಿಹಾರವಲ್ಲ, ಮಾತುಕತೆ ನಡೆಸಿ: Operation Sindoor ಬೆನ್ನಲ್ಲೇ Muslim Law Board ಒತ್ತಾಯ!
ಯಾವುದೇ ಸಮಸ್ಯೆಗೆ ಯುದ್ಧ ಪರಿಹಾರವಲ್ಲವಾದ್ದರಿಂದ ಉಭಯ ದೇಶಗಳು ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.

ಏಕರೂಪ ನಾಗರಿಕ ಸಂಹಿತೆ ಪರ ಮೋದಿ ಬ್ಯಾಟಿಂಗ್; ಮುಸ್ಲಿಂ ಕಾನೂನು ಮಂಡಳಿಯಿಂದ ತೀವ್ರ ವಿರೋಧ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ, ತುರ್ತು ಸಭೆ ನಡೆಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ), ಯುಸಿಸಿ...

ಏಕರೂಪ ನೀತಿಸಂಹಿತೆ ಜಾರಿ ಕುರಿತು ಪ್ರಧಾನಿ ಮೋದಿ ಸುಳಿವು; ತಡರಾತ್ರಿ ಮುಸ್ಲಿಂ ಲಾ ಬೋರ್ಡ್ ನಿಂದ ಮಹತ್ವದ ಸಭೆ
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಬಲವಾದ ಸಮರ್ಥನೆ ನೀಡಿದ ಕೆಲವೇ ಗಂಟೆಗಳ ನಂತರ, ಭಾರತದ ಉನ್ನತ ಮುಸ್ಲಿಂ ಸಂಸ್ಥೆಯಾದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿನ್ನೆ ತಡರಾತ್ರಿ ತುರ್ತು ಸಭೆ ನಡೆಸಿತು.

ಅಯೋಧ್ಯೆ ತೀರ್ಪು: ಮುಸ್ಲಿಂ ಕಾನೂನು ಮಂಡಳಿಯಿಂದ ಪುನರ್ ಪರಿಶೀಲನಾ ಅರ್ಜಿ?
ಅಯೋಧ್ಯೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೆ, ಬೇಡವೇ ಎಂದು ನಿರ್ಧರಿಸಲು ಅಖಿಲ ಭಾರತ ಮುಸ್ಲಿಂ ಪರ್ಸನಲ್ ಲಾ ಬೋರ್ಡ್(ಎಐಎಂಪಿಎಲ್ ಬಿ) ಭಾನುವಾರ ಸಭೆ ಸೇರಿ ಚರ್ಚೆ ನಡೆಸಿ ತೀರ್ಮಾನಿಸಲಿದೆ.

"ತ್ರಿವಳಿ ತಲಾಖ್" ಮುಸ್ಲಿಂ ಧರ್ಮದ ಮೂಲಭೂತ ಪ್ರಕ್ರಿಯೆಯೇ ಎಂದು ಪರಿಶೀಲಿಸುತ್ತೇವೆ: ಸುಪ್ರೀಂ ಕೋರ್ಟ್
ತ್ರಿವಳಿ ತಲಾಖ್ ಗೆ ಸಂಬಂಧಿಸಿದಂತೆ ವಿವಿಧ ಪ್ರಕರಣಗಳ ವಿಚಾರಣೆಯನ್ನು ವಿವಿಧ ಧರ್ಮಗಳ ಪಂಚ ನ್ಯಾಯಾಧೀಶರ ಪೀಠ ಗುರುವಾರ ಕೈಗೆತ್ತಿಕೊಂಡಿದ್ದು, ತ್ರಿವಳಿ ತಲಾಖ್ ಮುಸ್ಲಿಂ ಧರ್ಮದ ಮೂಲಭೂತ ಪ್ರಕ್ರಿಯೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಾಟ್ಸಪ್, ಸ್ಕೈಪ್, ಎಸ್ಸೆಮ್ಮೆಸ್ ತಲಾಖ್ ಸಿಂಧು: ಎಐಎಮ್‌ಪಿಎಲ್‌ಬಿ
ಮುಸ್ಲಿಂ ಮಹಿಳೆಯರ ಕಾಳಜಿ ವಿಚಾರವಾಗಿ ಸುಪ್ರೀಂಕೋರ್ಟ್ ವಾಟ್ಸಪ್, ಎಸ್ಸೆಮ್ಮೆಸ್ ಇತ್ಯಾದಿಗಳ ಮೂಲಕ ತಲಾಖ್ ಕಾನೂನು ಬದ್ಧವಲ್ಲ ಎಂದು ಅಭಿಪ್ರಾಯಪಟ್ಟ...

