ರಾಜ್ಯಅಯೋಧ್ಯೆ ವಿವಾದ: ಮಸೀದಿ ಸ್ಥಳಾಂತರಕ್ಕೆ ಇಸ್ಲಾಂನಲ್ಲಿ ಅನುಮತಿಯಿದೆ- ಮುಸ್ಲಿಂ ಕಾನೂನು ಮಂಡಳಿ
ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂದು ಹಾಗೂ ಮುಸ್ಲಿಂ ಸಂಘಟನೆಗಳ ನಡುವೆ ಒಮ್ಮತಕ್ಕೆ ಯತ್ನ ನಡೆಸುತ್ತಿರುವ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಧರ್ಮಗುರು ಶ್ರೀ ಶ್ರೀ ರವಿಶಂಕರ ಗುರೂಡಿಯವರ ಯತ್ನ ಫಲ ನೀಡುವ ಬೆಳವಣಿಗೆಗಳು ಕಂಡು ಬರುತ್ತಿವೆ...