Muslim Leaders

ಮುಸ್ಲಿಂ ಸಮುದಾಯಕ್ಕೆ ಐದು ಸಚಿವ ಸ್ಥಾನ ಕೊಡಿ, ಇಲ್ಲವೆ ಪರಿಣಾಮ ನೆಟ್ಟಗಿರಲ್ಲ: ಕಾಂಗ್ರೆಸ್‌ಗೆ ಮೌಲ್ವಿಗಳ ನೇರ ಎಚ್ಚರಿಕೆ
ಕರ್ನಾಟಕದಲ್ಲಿ ಐವರು ಮುಸ್ಲಿಂ ಸದಸ್ಯರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಮೌಲ್ವಿಗಳು ಒತ್ತಾಯಿಸಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಮುಸ್ಲಿಂ ಮತದಾರರ ಬೆಂಬಲದೊಂದಿಗೆ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ: ಮುಸ್ಲಿಂ ನಾಯಕರ ವಿರುದ್ಧದ ಶಿಸ್ತು ಕ್ರಮಕ್ಕೆ ವಿರೋಧ; ಜಮೀರ್-ಜಾರಕಿಹೊಳಿ ತುರ್ತು ಸಭೆ!
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಕೈಗೊಂಡ ಈ ಕ್ರಮಕ್ಕೆ ಪಕ್ಷದ ಕೆಲವು ಪ್ರಮುಖ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

CM ಇಬ್ರಾಹಿಂ, ರೋಷನ್ ಬೇಗ್ ಹೋದ್ರು ಏನಾಯಿತು? ಜಮೀರ್ ಪಕ್ಷ ತೊರೆದರೆ ಕಾಂಗ್ರೆಸ್ ಗೆ ಯಾವುದೇ ಹಾನಿಯಿಲ್ಲ: ಮುಸ್ಲಿಂ ಮುಖಂಡರು
ಹೈಕಮಾಂಡ್, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಎಲ್ಲಾ ಮಾಹಿತಿಗಳಿವೆ. ಯಾರು ತಪ್ಪಿತಸ್ಥರೋ ಅವರು ಕ್ರಮವನ್ನು ಎದುರಿಸಲೇಬೇಕು ಎಂದು ನಾವು ಹೇಳಿದ್ದೇವೆ ಎಂದರು.

'ನಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದೇಕೆ?': ಕಾಂಗ್ರೆಸ್ ಹೈಕಮಾಂಡ್ ಗೆ ಮುಸ್ಲಿಂ ನಾಯಕರ ಪತ್ರ
ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಫೆಡರೇಷನ್ ಪ್ರತಿನಿಧಿಗಳು, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಬರೆದ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದರು.

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !
ಕೆಪಿಸಿಸಿ ಮಟ್ಟದಲ್ಲಿ ಮುಸ್ಲಿಂ ನಾಯಕರ ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳು ಈಗ ಸರ್ಕಾರದ ಒಳಗೂ ಸಂಚಲನ ಮೂಡಿಸಿವೆ.

'ದಾವಣಗೆರೆ ದಕ್ಷಿಣದಲ್ಲಿ ಅಸಮಾಧಾನ ಇದ್ದಿದ್ದು ನಿಜ, ನಂತರ ಎಲ್ಲ ಸರಿಹೋಯ್ತು, ಸಮರ್ಥ್ ಗೆಲ್ತಾರೆ': ಜಮೀರ್ ಅಹ್ಮದ್ ಖಾನ್
ನನಗೆ ಈ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ. ಸಿಎಂ ಅವರು ದಾವಣಗೆರೆಗೆ ಹೋಗಲು ಹೇಳಿದ್ದರಂತೆ, ಆದರೆ ಅವರು ಹೋಗಲಿಲ್ಲ ಎಂದು ಸ್ಥಾನದಿಂದ ತೆಗೆದಿದ್ದಾರೆ ಎಂದು ನನಗೆ ಬಂದಿರುವ ಮಾಹಿತಿ.

ದಾವಣಗೆರೆ: 'ಸಮರ್ಥ್ ಸೋಲಿಸಲು ಕಾಂಗ್ರೆಸ್ ನಿಂದಲೇ ಸಂಚು'; ಮುಸ್ಲಿಂ ನಾಯಕರಿಂದ ಸ್ಫೋಟಕ ಹೇಳಿಕೆ
“ನಮ್ಮದೇ ಪಕ್ಷದ ಕೆಲ ಹಿರಿಯ ನಾಯಕರು ಕಾಂಗ್ರೆಸ್‌ನ್ನು ಸೋಲಿಸಲು ಸಂಚು ರೂಪಿಸಿರುವುದು ದುಃಖಕರ. ಇದ್ರಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ.

ದಾವಣಗೆರೆ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಮುಸ್ಲಿಂ ನಾಯಕರಿಂದ ಬಂಡಾಯದ ಎಚ್ಚರಿಕೆ; ಶಾಮನೂರು ಕುಟುಂಬ ಪರ ಡಿಸಿಎಂ ಬ್ಯಾಟಿಂಗ್!
ಈಗಾಗಲೇ ತೋಟಗಾರಿಕೆ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ಮೇಟಿ ಅವರ ಪುತ್ರ ವಕೀಲ ಉಮೇಶ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಅಲ್ಪಸಂಖ್ಯಾತರ ಮೇಲಿನ ದ್ವೇಷ ಅಪರಾಧಗಳನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ಮುಸ್ಲಿಂ ನಾಯಕರ ಒತ್ತಾಯ
ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಹಾಗೂ ದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಮನವಿ ಮಾಡಿದ್ದೇವೆ.

