ರಾಜ್ಯಕೋವಿಡ್-19: ಜನರಲ್ಲಿ ಅರಿವು ಮೂಡಿಸಲು ಸಾಮಾಜಿಕ ಜಾಲತಾಣ, ಧ್ವನಿವರ್ಧಕ ಬಳಸುತ್ತಿರುವ ಮುಸ್ಲಿಂ ನಾಯಕರು!
ಕೊರೋನಾವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯದ ಮೌಲಿಗಳು, ನಾಯಕರು ಹಾಗೂ ಜನಪ್ರತಿನಿಧಿಗಳು ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಣೆಯಿಂದ ಮುಂದೆ ಬರುವಂತೆ ಮನವಿ ಮಾಡುತ್ತಿದ್ದಾರೆ.