ದೇಶದೇಶ ವಿರೋಧಿ ಚಟುವಟಿಕೆ: 'ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ' ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ!
ದೇಶವಿರೋಧಿ ಚಟುವಟಿಕೆಗಳಿಂದಾಗಿ ಯುಎಪಿಎ ಅಡಿಯಲ್ಲಿ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರ (ಮಸರತ್ ಆಲಂ ಗ್ರೂಪ್) ಸಂಘಟನೆಯನ್ನು ಅನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು ಐದು ವರ್ಷಗಳ ಕಾಲ ನಿಷೇಧ ಇರಲಿದೆ.