ಪಕ್ಷದ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ನ ಮುದ್ರೆ ಇದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಶನಿವಾರ ತಿರುಗೇಟು ನೀಡಿದೆ.