ರಾಜ್ಯಸಮುದಾಯದ ಸಬಲೀಕರಣಕ್ಕೆ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ಮಂಜೂರು ಮಾಡಲು ಮುಸ್ಲಿಂ ಶಾಸಕರ ಮನವಿ
ಮುಸ್ಲಿಂ ಶಾಸಕರು ಸಮುದಾಯದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದು, ಮುಂಬರುವ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಿ 4,990 ಕೋಟಿ ರೂ.ಗಳನ್ನು ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.