Muslim litigant

ಅಯೋಧ್ಯೆ ತೀರ್ಪು ಪ್ರಶ್ನಿಸಿ ಮುಸ್ಲಿಂ ದಾವೆದಾರರಿಂದ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಸಾಧ್ಯತೆ!
ಅಯೋಧ್ಯೆ ತೀರ್ಪಿನಲ್ಲಿ ಮುಸ್ಲಿಂರಿಗೆ 5 ಎಕರೆ ಭೂಮಿ ನೀಡುವಂತೆ ಸುಪ್ರೀಂ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಯೋಚಿಸಲಾಗಿದೆ ಎಂದು ಹಿಂದೂ ಮಹಾಸಭಾ ಹೇಳಿಕೆ ಬೆನ್ನಲ್ಲೇ ಇದೀಗ ಮಸೀದಿ ಪರ ಮೊದಲ ದಾವೆದಾರ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನ ಅಯೋಧ್ಯೆಯ ತೀರ್ಪು ಶಾಂತಿ ತರಬೇಕು: ಮುಸ್ಲಿಂ ಕಕ್ಷಿಗಾರ
ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತೀರ್ಪು ಶಾಂತಿ ತರಬೇಕೆಂದು ಬಾಬ್ರಿ ಮಸೀದಿ ವಿವಾದದ ಮುಖ್ಯ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

