ರಾಜ್ಯಬೆಂಗಳೂರು: ಹಫ್ತಾ ಕೊಡದಿದ್ದಕ್ಕೆ ಬ್ಯಾಟ್ನಿಂದ ಹಲ್ಲೆ; ಮಕ್ಕಳ ಎದುರೇ ನರಳಿ ಪ್ರಾಣಬಿಟ್ಟ Muslim ವ್ಯಕ್ತಿ, Video
ಬೆಂಗಳೂರಿನಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ನ ಬಡಾ ಮಖಾನ್ ಬಳಿ ನಡೆದಿದೆ.