Muslim Marriage Act

ಅಸ್ಸಾಂ: ಮುಸ್ಲಿಂ ವಿವಾಹ ಕಾಯ್ದೆ ರದ್ದು, ಶೀಘ್ರವೇ ಯುಸಿಸಿ ಜಾರಿ!
ಅಸ್ಸಾಂ ಸರ್ಕಾರ ಮುಸ್ಲಿಂ ವಿವಾಹ ಕಾಯ್ದೆಯನ್ನು ರದ್ದುಗೊಳಿಸಿದ್ದು, ಶೀಘ್ರವೇ ಸಮಾನ ನಗಾರಿಕ ಸಂಹಿತೆ (ಯುಸಿಸಿ) ಜಾರಿಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಂಡಿನ ಮದುವೆ ವಯಸ್ಸನ್ನೂ 18ಕ್ಕೆ ಇಳಿಸಿ: ಕಾನೂನು ಆಯೋಗ ಶಿಫಾರಸು
ಗಂಡು ಮತ್ತು ಹೆಣ್ಣಿಗೆ ಮದುವೆಯ ಕನಿಷ್ಠ ವಯಸ್ಸಿನ ವಿಚಾರದಲ್ಲಿ ಯಾವುದೇ ತಾರತಮ್ಯ ಇರಬಾರದು. ಗಂಡಿಗೆ ಮದುವೆಯ ಕನಿಷ್ಠ ವಯಸ್ಸನ್ನು ಈಗಿನ 21 ವರ್ಷದಿಂದ 18ಕ್ಕೆ ಇಳಿಸಬೇಕು ಎಂದು ಕಾನೂನು ಆಯೋಗ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ.

