ಅಸ್ಸಾಂ ಕಾಲೇಜು ಶಿಕ್ಷಕನೊಬ್ಬ ತನ್ನ ಪತ್ನಿಗೆ ಚಿತ್ರಹಿಂಸೆ ನೀಡಿದ್ದೂ ಅಲ್ಲದೆ ಆಕೆಗೆ ತ್ರಿವಳಿ ತಲಾಕ್ ನಿಡಿದ್ದಾನೆಂಬ ಕಾರಣಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.