ರಾಜ್ಯಯತ್ನಾಳ್ 1 ವಾರದಲ್ಲಿ ಆರೋಪ ಸಾಬೀತು ಪಡಿಸಲಿ, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಲಿ: ತನ್ವೀರ್ ಹಶ್ಮಿ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತನ್ನ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಪಡಿಸಿದರೆ ನಾನು ದೇಶ ತೊರೆಯಲು ಸಿದ್ಧನಿದ್ದೇನೆ. ಒಂದು ವೇಳೆ ಆರೋಪ ಸಾಬೀತು ಪಡಿಸಲು ವಿಫಲವಾದರೆ ಅವರು ಶಾಸಕ...