Muslim outfits

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್ ನಾಮನಿರ್ದೇಶನ; ಮುಸ್ಲಿಂ ಸಂಘಟನೆಗಳ ಒತ್ತಾಯ!
ಜೂನ್ನಲ್ಲಿ ರಾಜಸ್ಥಾನದಿಂದ ಮೂರು ರಾಜ್ಯಸಭಾ ಸ್ಥಾನಗಳು ತೆರವಾಗಲಿವೆ. ಪ್ರಸ್ತುತ ವಿಧಾನಸಭೆಯ ಸದಸ್ಯ ಬಲದ ಪ್ರಕಾರ, ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆದುಕೊಳ್ಳಬಹುದು.

ದೆಹಲಿ ಔರಂಗಜೇಬ್ ರಸ್ತೆಗೆ ಅಬ್ದುಲ್ ಕಲಾಂ ಹೆಸರಿಡಲು ಮುಸ್ಲಿಂ ಸಂಘಟನೆಗಳಿಂದ ವಿರೋಧ
ಔರಂಗಜೆಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ಮುಸ್ಲಿಂ ಸಂಘಟನೆಗಳಿಂದಲೇ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

