Muslim quota

ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿ ರದ್ದತಿ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ
"ಪ್ರತಿವಾದಿ(ಮಹಾರಾಷ್ಟ್ರ ಸರ್ಕಾರ) ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಜನಾಂಗೀಯ ತಾರತಮ್ಯ ಮಾಡುತ್ತಿದೆ. ಇದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಡಿ.ಕೆ ಶಿವಕುಮಾರ್ ಬಾಯಲ್ಲಿ ಸಂವಿಧಾನ ಬದಲಾವಣೆ ಮಾತು: ಪೇಚಿಗೆ ಸಿಲುಕಿದ ಹೈಕಮಾಂಡ್; ಡಿಸಿಎಂಗೆ ದಿಢೀರ್ ಕರೆ!
ಡಿಕೆಶಿ ಹೇಳಿಕೆಯಿಂದ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾಗಿದೆ. ಈ ಬಗ್ಗೆ ರಾಜ್ಯಸಭೆಯಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

News Headlines 17-03-25 | ಅಂಬೇಡ್ಕರ್ ಸೋಲಿಸಿದ್ದು 'ಕಾಂಗ್ರೆಸ್' ಅಥವಾ ಸಾವರ್ಕರ್?; ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕಿಚ್ಚು; ಸೂಲಿಬೆಲೆ ವಿರುದ್ಧ FIR!

Watch | ಅಂಬೇಡ್ಕರ್ ಸೋಲಿಸಿದ್ದು 'ಕೈ' ಅಥವಾ ಸಾವರ್ಕರ್?; ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕಿಚ್ಚು; ಸೂಲಿಬೆಲೆ ವಿರುದ್ಧ FIR

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್
ವಿಧಾನಸೌಧದ ಕ್ಯಾಬಿನೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ.

ಲೋಕಸಭೆ ಚುನಾವಣೆ 2024: ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ಬಿಜೆಪಿ ಬದ್ಧ- ಬಸವರಾಜ ಬೊಮ್ಮಾಯಿ
ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವ ವಿಚಾರದಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ಈಗ ಚಂಡು ಕಾಂಗ್ರೆಸ್ ಸರ್ಕಾರದ ಅಂಗಳದಲ್ಲಿದೆ. ಕಾಂಗ್ರೆಸ್ ಈಗ ಏನು ಮಾಡುತ್ತದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು.

ಮುಸ್ಲಿಮರ ಶೇ.4ರಷ್ಟು ಮೀಸಲಾತಿ ಮುಂದುವರಿಸುವುದಾಗಿ ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು: ಮೋದಿಗೆ ಸಿಎಂ ತಿರುಗೇಟು
ಮುಸ್ಲಿಮರಿಗೆ ನೀಡಲಾಗಿರುವ ಶೇ. 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮುಚ್ಚಳಿಕೆ ಬರೆದುಕೊಟ್ಟಿತ್ತು.

SC/ST ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಈ ಹಸಿ ಸುಳ್ಳು ನಿಮ್ಮ ಅಜ್ಞಾನವನ್ನಷ್ಟೇ ಅಲ್ಲ. ಹತಾಶೆಯನ್ನು ತೋರಿಸುತ್ತಿದೆ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ಮೋದಿ ಅವರು ಹೇಳುತ್ತಿರುವ ಹಸಿ ಸುಳ್ಳು ಅವರ ಅಜ್ಞಾನವನ್ನಷ್ಟೇ ಅಲ್ಲ ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ...

ಬಿಜೆಪಿ ಕಿತ್ತುಹಾಕಿದ್ದ ಮುಸ್ಲಿಮರ 2ಬಿ ಕೋಟಾ ಮತ್ತೆ ಪುನರ್‌ಸ್ಥಾಪಿಸಿ: ಕೋಲಾರದಿಂದ ಬೆಂಗಳೂರಿಗೆ ಟೆಕ್ಕಿ ಪಾದಯಾತ್ರೆ
ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವಂತೆ ಕೋರಿ ಸಾಫ್ಟ್‌ವೇರ್ ಟೆಕ್ಕಿ 26 ವರ್ಷದ ಫಾರೂಕ್ ಜುನೈದಿ ಕೋಲಾರದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

