ದೇಶಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿಯ ಅನಿಮೇಟೆಡ್ ವಿಡಿಯೋ 'ತಕ್ಷಣ' ತೆಗೆದುಹಾಕಿ: X ಗೆ ಚುನಾವಣಾ ಆಯೋಗ ಆದೇಶ
ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ
ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ಗೆ ನಿರ್ದೇಶನ ನೀಡಿದೆ.