Muslim quota

ಮುಸ್ಲಿಮರ ಮೀಸಲಾತಿ ರದ್ದು: ಧರ್ಮಾಧಾರಿತ ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ- ಅಮಿತ್ ಶಾ
ರಾಜಕೀಯ

ಮುಸ್ಲಿಮರ ಮೀಸಲಾತಿ ರದ್ದು: ಧರ್ಮಾಧಾರಿತ ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ- ಅಮಿತ್ ಶಾ

ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸುವ ಬಿಜೆಪಿ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ. ಪಕ್ಷವು ಎಂದಿಗೂ 'ಧರ್ಮ ಆಧಾರಿತ ಮೀಸಲಾತಿ'ಯಲ್ಲಿ ನಂಬಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ.

ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್
ದೇಶ

ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿ ರದ್ದುಗೊಳಿಸಿರುವುದರ ಸಂಬಂಧ ಪ್ರತಿಕ್ರಿಯೆ ನೀಡಲು ಕರ್ನಾಟಕ ಸರ್ಕಾರ ಸಮಯಾವಕಾಶ ಕೇಳಿದ್ದು, ಹೀಗಾಗಿ ಮೀಸಲಾತಿ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಏಪ್ರಿಲ್ 25ಕ್ಕೆ ಮುಂದೂಡಿದೆ. 

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದು, ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ: ಸುಪ್ರೀಂ ಕೋರ್ಟ್
ರಾಜ್ಯ

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದು, ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ: ಸುಪ್ರೀಂ ಕೋರ್ಟ್

ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತಲಾ ಶೇಕಡಾ ಎರಡರಷ್ಟು ಹೆಚ್ಚಿಸಿ, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಬುಡವನ್ನೇ ಅಲುಗಾಡಿಸುವಂತಹದ್ದಾಗಿದ್ದು,  ಮೇಲ್ನೋಟಕ್ಕೆ ದೋಷಪೂರಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಮುಸ್ಲಿಂ ಮೀಸಲಾತಿ ಸಂಬಂಧ ಕಾಂಗ್ರೆಸ್, ಎನ್ ಸಿಪಿ ಸರ್ಕಾರದಿಂದ ಹೊರನಡೆದರೆ, ಸೇನಾಗೆ ಬೆಂಬಲ: ಬಿಜೆಪಿ
ದೇಶ

ಮುಸ್ಲಿಂ ಮೀಸಲಾತಿ ಸಂಬಂಧ ಕಾಂಗ್ರೆಸ್, ಎನ್ ಸಿಪಿ ಸರ್ಕಾರದಿಂದ ಹೊರನಡೆದರೆ, ಸೇನಾಗೆ ಬೆಂಬಲ: ಬಿಜೆಪಿ

ಒಂದು ವೇಳೆ ಮುಸ್ಲಿಂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರ್ಕಾರದಿಂದ ಹೊರ ನಡೆದರೆ ಶಿವಸೇನಾ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಲು ಉದ್ಧವ್ ಠಾಕ್ರೆ ಸರ್ಕಾರ ಸಜ್ಜು!?
ದೇಶ

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಲು ಉದ್ಧವ್ ಠಾಕ್ರೆ ಸರ್ಕಾರ ಸಜ್ಜು!?

ಶೇ.70 ರಷ್ಟು ಮೀಸಲಾತಿ ನಿಯಮವನ್ನು ಗಾಳಿಗೆ ತೂರಿರುವ ಮಹಾರಾಷ್ಟ್ರದಲ್ಲಿ ಈಗ ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರ ಮುಸ್ಲಿಂ ಮೀಸಲಾತಿ ಘೋಷಿಸಲು ಚಿಂತನೆ ನಡೆಸಿದೆ. 

ಅಲ್ಪ ಸಂಖ್ಯಾತರ ಮೀಸಲಾತಿ ಶೇ.4ರಿಂದ 12ಕ್ಕೆ ಏರಿಕೆ ಮಾಡಿದ ತೆಲಂಗಾಣ ಸರ್ಕಾರ!
ದೇಶ

ಅಲ್ಪ ಸಂಖ್ಯಾತರ ಮೀಸಲಾತಿ ಶೇ.4ರಿಂದ 12ಕ್ಕೆ ಏರಿಕೆ ಮಾಡಿದ ತೆಲಂಗಾಣ ಸರ್ಕಾರ!

ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 12ಕ್ಕೆ ಏರಿಕೆ ಮಾಡುವ ವಿವಾದಿತ ಮೀಸಲಾತಿ ಮಸೂದೆಗೆ ತೆಲಂಗಾಣ ಸರ್ಕಾರ ವಿಧಾನಸಭೆಯ ಅನುಮೋದನೆ ಪಡೆದಿದೆ.

ತೆಲಂಗಾಣ ಮುಖ್ಯಮಂತ್ರಿಯ ಮುಸ್ಲಿಂ ಮೀಸಲಾತಿ ಪ್ರಸ್ತಾವನೆ ಅಸಂವಿಧಾನಿಕ: ಬಿಜೆಪಿ
ದೇಶ

ತೆಲಂಗಾಣ ಮುಖ್ಯಮಂತ್ರಿಯ ಮುಸ್ಲಿಂ ಮೀಸಲಾತಿ ಪ್ರಸ್ತಾವನೆ ಅಸಂವಿಧಾನಿಕ: ಬಿಜೆಪಿ

ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ಕಲ್ಪಿಸಲು ಮುಂದಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ...

ಮಹಾರಾಷ್ಟ್ರ: ಮುಸ್ಲಿಂರಿಗೆ ನೀಡುತ್ತಿದ್ದ ಶೇ.5ರಷ್ಟು ಮೀಸಲಾತಿ ರದ್ದು!
ದೇಶ

ಮಹಾರಾಷ್ಟ್ರ: ಮುಸ್ಲಿಂರಿಗೆ ನೀಡುತ್ತಿದ್ದ ಶೇ.5ರಷ್ಟು ಮೀಸಲಾತಿ ರದ್ದು!

ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ...