ದೇಶಅಜಿತ್ ದೋವಲ್ ಸಮ್ಮುಖದಲ್ಲಿ “ಸರ್ ತನ್ ಸೆ ಜುದಾ” ಇಸ್ಲಾಂ ವಿರೋಧಿ ಎಂದ ಮುಸ್ಲಿಂ ಧರ್ಮಗುರು
ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜದನ್ಶಿನ್ ಕೌನ್ಸಿಲ್ನ ಸರ್ವಧರ್ಮ ಸಮ್ಮೇಳನದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ಎಸ್ಎ) ಅಜಿತ್ ದೋವಲ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ದೋವಲ್, ಕೆಲವು ಶಕ್ತಿಗಳು...